BREAKING: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ‘ತಾಪಾಘಾತ ನಿರ್ವಹಣಾ ಕೊಠಡಿ’ ಸ್ಥಾಪನೆಗೆ ಸರ್ಕಾರ ಆದೇಶ
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ತಾಪಮಾನ ಮತ್ತು ಶಾಖ ತರಂಗದ (Heat Wave) ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ ಆರೋಗ್ಯ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಅತಿಯಾದ ಶಾಖದಿಂದ ಉಂಟಾಗಬಹುದಾದ ಆರೋಗ್ಯ ಸಮಸ್ಯೆಗಳನ್ನು ಎದುರಿಸಲು ರಾಜ್ಯದ ಎಲ್ಲಾ ಹಂತದ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ವಿಶೇಷ ‘ತಾಪಾಘಾತ ನಿರ್ವಹಣಾ ಕೊಠಡಿ’ (Heat Stroke Management Room) ಗಳನ್ನು ಗುರುತಿಸಿ ಕಾರ್ಯಗತಗೊಳಿಸಲು ಆಯುಕ್ತರು ಸೂಚಿಸಿದ್ದಾರೆ. ಆಸ್ಪತ್ರೆಗಳಲ್ಲಿ ಬೆಡ್‌ಗಳ ಮೀಸಲಾತಿ ಶಾಖಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುವವರಿಗೆ ತುರ್ತು ಚಿಕಿತ್ಸೆ ನೀಡಲು … Continue reading BREAKING: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ‘ತಾಪಾಘಾತ ನಿರ್ವಹಣಾ ಕೊಠಡಿ’ ಸ್ಥಾಪನೆಗೆ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed