BREAKING: 2025ನೇ ಸಾಲಿನ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತರ ಆಯ್ಕೆಗೆ ಸಮಿತಿ ರಚಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಆಯ್ಕೆಗೆ ಸಲಹಾ ಸಮಿತಿಯನ್ನು ರಚಿಸಿ ಆದೇಶಿಸಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಈ ಕೆಳಕಂಡ ಆಯ್ಕೆ ಸಲಹಾ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರಚಿಸಿ ಆದೇಶಿಸಿದ್ದಾರೆ. 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಆಯ್ಕೆಗೆ ರಚಿಸಿದಂತ ಸಲಹಾ … Continue reading BREAKING: 2025ನೇ ಸಾಲಿನ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತರ ಆಯ್ಕೆಗೆ ಸಮಿತಿ ರಚಿಸಿ ಸರ್ಕಾರ ಆದೇಶ