ಬೀದರ್ ಜಿಲ್ಲೆಯಲ್ಲಿ ‘ಡಾ.ಜಯದೇವಿತಾಯಿ ಲಿಗಾಡೆ ಹಾಗೂ ಪ್ರಭುರಾವ ಕಂಬಳಿವಾಲೆ ಟ್ರಸ್ಟ್‌’ಗಳನ್ನು ರಚಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಬೀದರ್ ಜಿಲ್ಲೆಯಲ್ಲಿ ಡಾ.ಜಯದೇವಿತಾಯಿ ಲಿಗಾಡೆ ಹಾಗೂ ಶ್ರೀ ಪ್ರಭುರಾವ ಕಂಬಳಿವಾಲೆ ಟ್ರಸ್ಟ್‌ಗಳನ್ನು ರಚಿಸಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಜಿಲ್ಲಾಧಿಕಾರಿ, ಬೀದರ್‌ ಇವರ ದಿನಾಂಕ:05.12.2023ರ ಪತ್ರದಲ್ಲಿ, ದಿನಾಂಕ:07.11.2023ರಂದು ನಡೆದ ಸಭೆಯಲ್ಲಿ ಚರ್ಚಿಸಿದಂತೆ ಕರ್ನಾಟಕ ಏಕೀಕರಣ ಚಳುವಳಿ ಮತ್ತು ಕನ್ನಡ ಸಾಹಿತ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಬೀದರ್ ಜಿಲ್ಲೆಯ ಮಹಾನ್ ಸಾಧಕರಾದ ಜಯದೇವಿ ತಾಯಿ ಲಿಗಾಡೆ ಹಾಗೂ ಪ್ರಭುರಾವ … Continue reading ಬೀದರ್ ಜಿಲ್ಲೆಯಲ್ಲಿ ‘ಡಾ.ಜಯದೇವಿತಾಯಿ ಲಿಗಾಡೆ ಹಾಗೂ ಪ್ರಭುರಾವ ಕಂಬಳಿವಾಲೆ ಟ್ರಸ್ಟ್‌’ಗಳನ್ನು ರಚಿಸಿ ಸರ್ಕಾರ ಆದೇಶ