ಡಿಸಿಎಂ ಡಿ.ಕೆ ಶಿವಕುಮಾರ್ ಸೂಚನೆಯಂತೆ ಬೆಂಗಳೂರಿನ ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ನಿರ್ವಹಣೆಗೆ ಸರ್ಕಾರ ಆದೇಶ

ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸೂಚನೆ ಹಿನ್ನೆಲೆಯಲ್ಲಿ ರಸ್ತೆ ಬದಿ ಹಾಗೂ ರಸ್ತೆ ವಿಭಜಕಗಳಲ್ಲಿ ನೆಡಲಾಗಿದ್ದ ಗಿಡಗಳನ್ನು ಸೂಕ್ತ ನಿರ್ವಹಣೆಗೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಸೌಂದರ್ಯ ಹೆಚ್ಚಿಸಲು ನೆಡಲಾಗಿರುವ ಅಲಂಕಾರಿಕ ಗಿಡಗಳು ಸರಿಯಾಗಿ ಪೋಷಣೆಯಾಗದೇ ಒಣಗಿದ್ದು, ಬಹಳ ಕೆಟ್ಟದಾಗಿ ಕಾಣುತ್ತಿವೆ. ಹೀಗಾಗಿ ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಎಲ್ಲಾ ರಸ್ತೆಬದಿ ಹಾಗೂ ರಸ್ತೆ ವಿಭಜಕಗಳಲ್ಲಿನ ಗಿಡಗಳನ್ನು ಸರಿಯಾಗಿ ಪೋಷಣೆ ಮಾಡಬೇಕು, ಒಣಗಿ ಬಿದ್ದಿರುವ ಕಸವನ್ನು ತೆರವುಗೊಳಿಸಬೇಕು. … Continue reading ಡಿಸಿಎಂ ಡಿ.ಕೆ ಶಿವಕುಮಾರ್ ಸೂಚನೆಯಂತೆ ಬೆಂಗಳೂರಿನ ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ನಿರ್ವಹಣೆಗೆ ಸರ್ಕಾರ ಆದೇಶ