BREAKING: ರಾಜ್ಯದ 232 ಗ್ರೇಡ್-2 ತಹಶೀಲ್ದಾರ್ ಗಳಿಗೆ ಗ್ರೇಡ್-1 ಹುದ್ದೆಗೆ ಮುಂಬಡ್ತಿ ನೀಡಿ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಕಂದಾಯ ಇಲಾಖೆಯ ತಹಶೀಲ್ದಾರ್‌ಗಳ ವಲಯದಲ್ಲಿ ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಮುಂಬಡ್ತಿ ಪ್ರಕ್ರಿಯೆಗೆ ಕೊನೆಗೂ ಚಾಲನೆ ಸಿಕ್ಕಿದ್ದು, ಒಟ್ಟು 232 ಅಧಿಕಾರಿಗಳಿಗೆ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಮಹತ್ವದ ನಿರ್ಧಾರವು ಆಡಳಿತ ಯಂತ್ರವನ್ನು ಚುರುಕುಗೊಳಿಸುವ ಮತ್ತು ನೌಕರರ ಅರ್ಹತೆಯನ್ನು ಗೌರವಿಸುವ ಸರ್ಕಾರದ ದೃಢ ಸಂಕಲ್ಪವನ್ನು ಬಿಂಬಿಸಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಅವರು, ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಜಟಿಲ … Continue reading BREAKING: ರಾಜ್ಯದ 232 ಗ್ರೇಡ್-2 ತಹಶೀಲ್ದಾರ್ ಗಳಿಗೆ ಗ್ರೇಡ್-1 ಹುದ್ದೆಗೆ ಮುಂಬಡ್ತಿ ನೀಡಿ ಸರ್ಕಾರ ಆದೇಶ