ರಾಜ್ಯದ ‘232 ತಹಶೀಲ್ದಾರ್‌’ಗಳಿಗೆ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಕಂದಾಯ ಇಲಾಖೆಯ ಇತಿಹಾಸದಲ್ಲೇ ಅತ್ಯಂತ ಪ್ರಮುಖವಾದ ಆಡಳಿತಾತ್ಮಕ ಮೈಲುಗಲ್ಲೊಂದು ಸಾಕಾರಗೊಂಡಿದೆ. ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಗ್ರೇಡ್-2 ತಹಶೀಲ್ದಾರ್‌ ಹುದ್ದೆಯಿಂದ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಬೇಕೆಂಬ ಅಧಿಕಾರಿಗಳ ಬಹುಕಾಲದ ಬೇಡಿಕೆಯನ್ನು ರಾಜ್ಯ ಸರ್ಕಾರವು ಆದ್ಯತೆಯ ಮೇರೆಗೆ ಪರಿಗಣಿಸಿ, ಇದೀಗ ಅರ್ಹತೆಗೆ ಅನುಸಾರವಾಗಿ ಆದೇಶ ಹೊರಡಿಸಿದೆ. ಇದು ಕೇವಲ ಒಂದು ಆಡಳಿತಾತ್ಮಕ ಪ್ರಕ್ರಿಯೆಯಲ್ಲ, ಬದಲಿಗೆ ನ್ಯಾಯಬದ್ಧ, ಪಾರದರ್ಶಕ ಹಾಗೂ ಸಮಯೋಚಿತ ನಿರ್ಧಾರಗಳ ಮೂಲಕ ರಾಜ್ಯದ ಆಡಳಿತ ಯಂತ್ರವನ್ನು ಬಲಪಡಿಸುವ ಸರ್ಕಾರದ ದೃಢ ಬದ್ಧತೆಗೆ ಸಾಕ್ಷಿಯಾಗಿದೆ. … Continue reading ರಾಜ್ಯದ ‘232 ತಹಶೀಲ್ದಾರ್‌’ಗಳಿಗೆ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಿ ಸರ್ಕಾರ ಆದೇಶ