‘ಸಾಗರ ತಹಶೀಲ್ದಾರ್ ಡಾ.ಪ್ರತಿಭಾ’ಗೆ ಗ್ರೇಡ್-2 ಹುದ್ದೆಯಿಂದ ಗ್ರೇಡ್-1 ಹುದ್ದೆಗೆ ಮುಂಬಡ್ತಿ ನೀಡಿ ಸರ್ಕಾರ ಆದೇಶ

ಶಿವಮೊಗ್ಗ: ಸಾಗರದ ತಹಶೀಲ್ದಾರ್ ಆಗಿರುವಂತ ಡಾ.ಪ್ರತಿಭಾ ಅವರನ್ನು ಗ್ರೇಡ್-2 ಹುದ್ದೆಯಿಂದ ಗ್ರೇಡ್-1 ತಹಶೀಲ್ದಾರ್ ಹುದ್ದೆಗೆ ಮುಂಬಡ್ತಿ ನೀಡಿ ಸರ್ಕಾರ ಆದೇಶಿಸಿದೆ. ಆ ಮೂಲಕ ಹಲವು ವರ್ಷಗಳಿಂದ ಮುಂಬಡ್ತಿ ನಿರೀಕ್ಷೆಯಲ್ಲಿದ್ದಂತ ಅವರಿಗೆ ಸಿಹಿಸುದ್ದಿಯನ್ನು ಸರ್ಕಾರ ನೀಡಿದೆ. ಕಳೆದ ಮೇ.27ರಂದು ಸಾಗರ ತಾಲ್ಲೂಕಿಗೆ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿತ್ತು. ಆ ಬಳಿಕ ಅವರು ಜೂನ್.3ರಂದು ಸಾಗರದ ನೂತನ ತಹಶೀಲ್ದಾರ್ ಆಗಿ ಅಧಿಕಾರ ವಹಿಸಿಕೊಂಡಿದ್ದರು. ಇಂತಹ ಅವರಿಗೆ ಸಿಹಿಸುದ್ದಿ ಎನ್ನುವಂತೆ ಇಂದು ರಾಜ್ಯ ಸರ್ಕಾರವು ಗ್ರೇಡ್-2 … Continue reading ‘ಸಾಗರ ತಹಶೀಲ್ದಾರ್ ಡಾ.ಪ್ರತಿಭಾ’ಗೆ ಗ್ರೇಡ್-2 ಹುದ್ದೆಯಿಂದ ಗ್ರೇಡ್-1 ಹುದ್ದೆಗೆ ಮುಂಬಡ್ತಿ ನೀಡಿ ಸರ್ಕಾರ ಆದೇಶ