BREAKING: ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ಕೈಗೊಳ್ಳುವ ಶಿಕ್ಷಕರಿಗೆ ಗೌರವಧನ ಬಿಡುಗಡೆ ಮಾಡಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಬರದಿಂದ ಸಾಗಿದೆ. ಹೀಗೆ ಜಾತಿಗಣತಿ ಸಮೀಕ್ಷೆ ಕೈಗೊಳ್ಳುವ ಶಿಕ್ಷಕರಿಗೆ ಗೌರವಧನವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶಿಸಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಉಲ್ಲೇಖ(1)ರ ಆದೇಶದನ್ವಯ ರಾಜ್ಯಾದ್ಯಂತ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ:22.09.2025 ರಿಂದ 07.10.2025ರ ವರೆಗೆ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಜಿಲ್ಲೆಗಳಲ್ಲಿ ಸಮೀಕ್ಷಾ ಕಾರ್ಯವನ್ನು ಪ್ರಾರಂಭಿಸಿದ್ದು, ಸಮೀಕ್ಷೆಯ ಕಾರ್ಯ ಪ್ರಗತಿಯಲ್ಲಿದೆ ಎಂದಿದೆ. ಉಲ್ಲೇಖ (2)ರ … Continue reading BREAKING: ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ಕೈಗೊಳ್ಳುವ ಶಿಕ್ಷಕರಿಗೆ ಗೌರವಧನ ಬಿಡುಗಡೆ ಮಾಡಿ ಸರ್ಕಾರ ಆದೇಶ