Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕೆಂಪೇಗೌಡ ಏರ್ಪೋರ್ಟ್ ನ, ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಸಂದೇಶ | Bomb Threat

05/04/2026 9:55 AM

ಕೇಂದ್ರದ ವಿದೇಶಾಂಗ ನೀತಿ ಬದಲಾಗಲಿ: ಇತರ ದೇಶಗಳಿಂದಲೂ ಗ್ಯಾಸ್ ಆಮದು ಮಾಡಿಕೊಳ್ಳಿ; ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ!

05/04/2026 9:53 AM

ಮನೆ ಕಟ್ಟೋರಿಗೆ ಬಿಗ್ ಶಾಕ್ : ಸಿಮೆಂಟ್ ಬೆಲೆ 1 ಮೂಟೆಗೆ 50 ರೂ. ಹೆಚ್ಚಳ ಸಾಧ್ಯತೆ.!

05/04/2026 9:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯದಲ್ಲಿ ಮಕ್ಕಳಿಗೆ ‘ಕೆಮ್ಮಿನ ಸಿರಪ್’ ನೀಡುವಾಗ ಈ ಸಲಹೆ ಪಾಲಿಸುವಂತೆ ಸರ್ಕಾರ ಆದೇಶ
KARNATAKA

BREAKING: ರಾಜ್ಯದಲ್ಲಿ ಮಕ್ಕಳಿಗೆ ‘ಕೆಮ್ಮಿನ ಸಿರಪ್’ ನೀಡುವಾಗ ಈ ಸಲಹೆ ಪಾಲಿಸುವಂತೆ ಸರ್ಕಾರ ಆದೇಶ

By kannadanewsnow0906/10/2025 5:40 PM

ಬೆಂಗಳೂರು: ವಿವಿಧ ರಾಜ್ಯಗಳಲ್ಲಿ ಕೆಮ್ಮಿನ ಸಿರಪ್ ಕುಡಿದು ಮಕ್ಕಳು ಸಾವನ್ನಪ್ಪಿದ್ದಾರೆ. ಹೀಗಾಗಿ ಕೆಲ ರಾಜ್ಯಗಳಲ್ಲಿ ಕೆಮ್ಮಿನ ಸಿರಪ್ ಬಳಕೆ ನಿಷೇಧಿಸಲಾಗಿದೆ. ಇತ್ತ ಕರ್ನಾಟಕದಲ್ಲಿ ಕೆಮ್ಮಿನ ಸಿರಪ್ ಬಳಕೆ ಬಗ್ಗೆ ಮಾರ್ಗಸೂಚಿ ಹೊರಡಿಸಲಾಗಿದೆ‌. ಅವುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸರ್ಕಾರ ಸೂಚಿಸಿದೆ.

ಇಂದು ರಾಜ್ಯ ಆರೋಗ್ಯ ಇಲಾಖೆಯ ನಿರ್ದೇಶಕರು ಆದೇಶ ಮಾಡಿದ್ದಾರೆ. ಅದರಲ್ಲಿ ಕೆಮ್ಮಿನ ಸಿರಪ್ ಗಳ ದುರುಪಯೋಗದಿಂದಾಗಿ ಮಕ್ಕಳಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳು ಮತ್ತು ಸಾವುಗಳ ವರದಿಗಳು ಸರ್ಕಾರದ ಗಮನಕ್ಕೆ ಬಂದಿದೆ. ಎಲ್ಲಾ ಮಕ್ಕಳ ಸುರಕ್ಷತೆಯನ್ನು ಸಾರ್ವಜನಿಕರು ಈ ಕೆಳಗಿನ ಕಾಪಾಡಲು, ಪೋಷಕರು, ಆರೈಕೆದಾರರು ಮತ್ತು ಮಾರ್ಗದರ್ಶನಗಳನ್ನು ಅನುಸರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ.

1. ಚಿಕ್ಕ ಮಕ್ಕಳಿಗೆ ಕೆಮ್ಮಿನ ಸಿರಪ್ ಗಳನ್ನು ನೀಡಬೇಡಿ.

  • 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮು ಅಥವಾ ಶೀತದ ಸಿರಪ್ ಗಳನ್ನು ನೀಡಬಾರದು.
  • 2 ರಿಂದ 5 ವರ್ಷಗಳ ವಯಸ್ಸಿನ ಮಕ್ಕಳಿಗೆ ಸರಿಯಾದ ವೈದ್ಯಕೀಯ ಪರೀಕ್ಷೆಯ ನಂತರ ತಜ್ಞ ವೈದ್ಯರ ನಿರ್ದಿಷ್ಟ ಸಲಹೆ ಮೇರೆಗೆ ಮಾತ್ರ ಈ ಔಷಧಿಗಳನ್ನು ನೀಡುವುದು.

2. ಹಿರಿಯ ಮಕ್ಕಳಲ್ಲಿ,

  • ಕೆಮ್ಮಿನ ಸಿರಪ್ ಗಳನ್ನು ವೈದ್ಯರ ಸಲಹೆಯ ಮೇರೆಗೆ ಮಾತ್ರ ಬಳಸಬೇಕು.
  • ಸಾಧ್ಯವಾದಷ್ಟು ಕಡಿಮೆ ಅವಧಿಗೆ ಕನಿಷ್ಠ ಅಗತ್ಯವಿರುವ ಡೋಸ್ ಅನ್ನು ಬಳಸಿ.
  • ಬಹು ಔಷಧಿಗಳ ಸಂಯೋಜನೆ ಇರುವ ಸಿರಪ್ ಗಳನ್ನು ಉಪಯೋಗಿಸಬಾರದು.

3. ಸುರಕ್ಷಿತ ಮನೆಮದ್ದುಗಳು

  • ಹೆಚ್ಚಿನ ಸಂದರ್ಭಗಳಲ್ಲಿ, ಮಕ್ಕಳಲ್ಲಿ ಕೆಮ್ಮು ಮತ್ತು ಶೀತವು ಸೌಮ್ಯವಾಗಿರುತ್ತದೆ ಮತ್ತು ಸುರಕ್ಷಿತವಾದ ಕ್ರಮಗಳಿಂದ ನಿಧಾನವಾಗಿ ಉತ್ತಮಗೊಳ್ಳುತ್ತದೆ.
  • ಪೋಷಕರು ಮಕ್ಕಳಿಗೆ, ಸಾಕಷ್ಟು ದ್ರವಪದಾರ್ಥಗಳನ್ನು ನೀಡುವುದು
  • ಸಾಕಷ್ಟು ವಿಶ್ರಾಂತಿ ಮತ್ತು ನಿದ್ರೆ ಮಾಡಲು ಅವಕಾಶ ನೀಡುವುದು ಪೌಷ್ಟಿಕ ಆಹಾರವನ್ನು ನೀಡುವ4. ಸ್ವಯಂ ಔಷಧೋಪಚಾರ ಮಾಡಬೇಡಿ
  • ವೈದ್ಯರ ಪ್ರಿಸ್ಕಿಪ್ಟನ್ ಇಲ್ಲದೆ ಕೆಮ್ಮಿನ ಸಿರಪ್ ಗಳನ್ನು ಎಂದಿಗೂ ಖರೀದಿಸಬೇಡಿ ಅಥವಾ ಬಳಸಬೇಡಿ.
  • ಈ ಹಿಂದೆ ಬಳಸಿ ಉಳಿದ ಔಷಧಿಗಳನ್ನು ಅಥವಾ ಇತರರು ಶಿಫಾರಸು ಮಾಡಿದ ಔಷಧಿಗಳನ್ನು ಬಳಸುವುದನ್ನು ನಿಲ್ಲಿಸಿ.
    • ಯಾವುದೇ ಅಸಹಜ ಪ್ರತಿಕ್ರಿಯೆ, ನಿದ್ರಾವಸ್ಥೆ, ವಾಂತಿ ಅಥವಾ ಉಸಿರಾಟದ ತೊಂದರೆಯನ್ನು ತಕ್ಷಣ ಹತ್ತಿರದ ತಜ್ಞ ವೈದ್ಯರಿಗೆ ವರದಿ ಮಾಡಿ.
  • ಯಾವಾಗಲೂ ಔಷಧದ ಅವಧಿ ಮುಗಿಯುವ ದಿನಾಂಕಗಳನ್ನು (expiry date) ಪರಿಶೀಲಿಸಿ ಮತ್ತು ಲೇಬಲ್ ಗಳನ್ನು ಎಚ್ಚರಿಕೆಯಿಂದ ಓದಿ.

ನಿಮ್ಮ ಮಕ್ಕಳಲ್ಲಿ ಈ ಕೆಳಗಿನ ಲಕ್ಷಣಗಳು ಕಂಡುಬಂದರೆ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸಿ:

  • ಉಸಿರಾಟದ ತೊಂದರೆ ಅಥವಾ ವೇಗವಾಗಿ ಉಸಿರಾಟ
    ನಿರಂತರ ಅಥವಾ ಉಲ್ಬಣಗೊಳ್ಳುತ್ತಿರುವ ಕೆಮ್ಮು
    ಅತಿಯಾದ ಜ್ವರ ಅಥವಾ ಆಹಾರ ತಿರಸ್ಕರಿಸುವುದು.
  • ನಿದ್ರಾವಸ್ಥೆ ಅಥವಾ ಅಸಹಜ ಪ್ರತಿಕ್ರಿಯೆ
    ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ, ಔಷಧಿಗಳ ತರ್ಕಬದ್ಧ ಬಳಕೆಯನ್ನು ಉತ್ತೇಜಿಸಲು ಮತ್ತು ಕೆಮ್ಮು ಸಿರಪ್ ಗಳ ಅನುಚಿತ ಬಳಕೆಯಿಂದ ಉಂಟಾಗುವ ಹಾನಿಯನ್ನು ತಡೆಗಟ್ಟಲು ಈ ಸಲಹೆಯನ್ನು ನೀಡಲಾಗಿದೆ ಎಂದಿದೆ.

Share. Facebook Twitter LinkedIn WhatsApp Email

Related Posts

BREAKING : ಕೆಂಪೇಗೌಡ ಏರ್ಪೋರ್ಟ್ ನ, ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಸಂದೇಶ | Bomb Threat

05/04/2026 9:55 AM1 Min Read

ALERT : `ಪೇಪರ್ ಪ್ಲೇಟ್’ ನಲ್ಲಿ ಊಟ, ತಿಂಡಿ ತಿನ್ನುವವರೇ ಎಚ್ಚರ : ಕ್ಯಾನ್ಸರ್ ಬರಬಹುದು ಹುಷಾರ್.!

05/04/2026 9:49 AM2 Mins Read

ಕರ್ನಾಟಕದ PU ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಸಿಗುವ ಗೌರವಧನವೆಷ್ಟು.? ಇಲ್ಲಿದೆ ಸಂಪೂರ್ಣ ಮಾಹಿತಿ

05/04/2026 9:40 AM1 Min Read
Recent News

BREAKING : ಕೆಂಪೇಗೌಡ ಏರ್ಪೋರ್ಟ್ ನ, ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಸಂದೇಶ | Bomb Threat

05/04/2026 9:55 AM

ಕೇಂದ್ರದ ವಿದೇಶಾಂಗ ನೀತಿ ಬದಲಾಗಲಿ: ಇತರ ದೇಶಗಳಿಂದಲೂ ಗ್ಯಾಸ್ ಆಮದು ಮಾಡಿಕೊಳ್ಳಿ; ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ!

05/04/2026 9:53 AM

ಮನೆ ಕಟ್ಟೋರಿಗೆ ಬಿಗ್ ಶಾಕ್ : ಸಿಮೆಂಟ್ ಬೆಲೆ 1 ಮೂಟೆಗೆ 50 ರೂ. ಹೆಚ್ಚಳ ಸಾಧ್ಯತೆ.!

05/04/2026 9:51 AM

ALERT : `ಪೇಪರ್ ಪ್ಲೇಟ್’ ನಲ್ಲಿ ಊಟ, ತಿಂಡಿ ತಿನ್ನುವವರೇ ಎಚ್ಚರ : ಕ್ಯಾನ್ಸರ್ ಬರಬಹುದು ಹುಷಾರ್.!

05/04/2026 9:49 AM
State News
KARNATAKA

BREAKING : ಕೆಂಪೇಗೌಡ ಏರ್ಪೋರ್ಟ್ ನ, ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಸಂದೇಶ | Bomb Threat

By kannadanewsnow0505/04/2026 9:55 AM KARNATAKA 1 Min Read

ಬೆಂಗಳೂರು : ಇತ್ತೀಚಿಗೆ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳು ಜಿಲ್ಲಾ ನ್ಯಾಯಾಲಯಗಳಿಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಸಂದೇಶ ಕಳುಹಿಸುತ್ತಿದ್ದ ಪ್ರಕರಣಕ್ಕೆ…

ALERT : `ಪೇಪರ್ ಪ್ಲೇಟ್’ ನಲ್ಲಿ ಊಟ, ತಿಂಡಿ ತಿನ್ನುವವರೇ ಎಚ್ಚರ : ಕ್ಯಾನ್ಸರ್ ಬರಬಹುದು ಹುಷಾರ್.!

05/04/2026 9:49 AM

ಕರ್ನಾಟಕದ PU ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಸಿಗುವ ಗೌರವಧನವೆಷ್ಟು.? ಇಲ್ಲಿದೆ ಸಂಪೂರ್ಣ ಮಾಹಿತಿ

05/04/2026 9:40 AM

ರಾಯರ ಆರಾಧನೆ ಮತ್ತು 48 ಗುರುವಾರ ಅಥವಾ 48 ದಿನ ವ್ರತ ಯಾರೆಲ್ಲ ಮಾಡುತ್ತಾರೋ ಅವರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

05/04/2026 9:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.