BREAKING: ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ವನ್ನು ಪುನರ್ ರಚಿಸಿ ಸರ್ಕಾರ ಆದೇಶ: ಅಧ್ಯಕ್ಷರಾಗಿ ಸಿಎಂ ಸಿದ್ಧರಾಮಯ್ಯ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ಪುನರ್ ರಚಿಸಿ ಆದೇಶಿಸಿದೆ. ಈ ಆದೇಶದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪದನಮಿತ್ತ ಅಧ್ಯಕ್ಷರನ್ನಾಗಿ ಸಿಎಂ ಸಿದ್ಧರಾಮಯ್ಯ, ಉಪಾಧ್ಯಕ್ಷರಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ನೇಮಕ ಮಾಡಲಾಗಿದೆ. ಇಂದು ಈ ಕುರಿತಂತೆ ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯಪತ್ರವನ್ನು ಹೊರಡಿಸಲಾಗಿದ್ದು, ಗ್ರೇಟರ್ ಬೆಂಗಳೂರು ಆಡಳಿತ (ಎರಡನೇ ತಿದ್ದುಪಡಿ) ಅಧಿನಿಯಮ, 2025ರ ಹಿನ್ನೆಲೆಯಲ್ಲಿ, ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ (2025 ರ ಕರ್ನಾಟಕ ಕಾಯ್ದೆ ಸಂಖ್ಯೆ: 36) ಪ್ರಕರಣ 09 ರ ಉಪ … Continue reading BREAKING: ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ವನ್ನು ಪುನರ್ ರಚಿಸಿ ಸರ್ಕಾರ ಆದೇಶ: ಅಧ್ಯಕ್ಷರಾಗಿ ಸಿಎಂ ಸಿದ್ಧರಾಮಯ್ಯ ನೇಮಕ