BREAKING: ಸರ್ಕಾರಿ ಹುದ್ದೆ ನೇಮಕಾತಿ 5 ವರ್ಷಗಳ ಸಡಿಲಿಕೆ ರಾಜ್ಯ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು : ರಾಜ್ಯ ಸಿವಿಲ್ ಸೇವೆ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಟ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (As a one time messure) 5 ವರ್ಷಗಳ ಸಡಿಲಿಕೆ ನೀಡಿ ಸರ್ಕಾರವು 2026 ನೇ ಜನವರಿ 29 ರಂದು ಆದೇಶ ಹೊರಡಿಸಿದೆ. ಹಲವಾರು ಉದ್ಯೋಗಾಕಾಂಕ್ಷಿಗಳು, ಜನಪ್ರತಿನಿಧಿಗಳು ಮತ್ತು ಸಂಘಸಂಸ್ಥೆಗಳು ಮನವಿ ಸಲ್ಲಿಸಿ, ರಾಜ್ಯ ಸಿವಿಲ್ ಸೇವೆಗಳಿಗೆ … Continue reading BREAKING: ಸರ್ಕಾರಿ ಹುದ್ದೆ ನೇಮಕಾತಿ 5 ವರ್ಷಗಳ ಸಡಿಲಿಕೆ ರಾಜ್ಯ ಸರ್ಕಾರ ಅಧಿಕೃತ ಆದೇಶ