BIG NEWS: ರಾಜ್ಯದಲ್ಲಿ ‘ಸರ್ಕಾರಿ ವೈದ್ಯರ ಖಾಸಗಿ ಪ್ರಾಕ್ಟೀಸ್‌’ಗೆ ಸರ್ಕಾರ ಬ್ರೇಕ್: 60 ದಿನಗಳಲ್ಲಿ ಮಾಹಿತಿ ನೀಡದಿದ್ದರೆ ಕಠಿಣ ಕ್ರಮದ ಎಚ್ಚರಿಕೆ!

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಕುರಿತು ರಾಜ್ಯ ಸರ್ಕಾರ ಈಗ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಕೆ.ಪಿ.ಎಂ.ಇ (KPME) ತಿದ್ದುಪಡಿ ಕಾಯ್ದೆ 2017ರ ಕಲಂ 18ರ ಅಡಿಯಲ್ಲಿ ಹೊರಡಿಸಲಾದ ಈ ಆದೇಶವು, ವೈದ್ಯಕೀಯ ವಲಯದಲ್ಲಿ ಪಾರದರ್ಶಕತೆ ತರುವ ಉದ್ದೇಶ ಹೊಂದಿದೆ. ಖಾಸಗಿ ಆಸ್ಪತ್ರೆಗಳಿಗೆ ಇರುವ ನಿಯಮಗಳು: ರಾಜ್ಯದ ಎಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳು ಈ ಕೆಳಗಿನ ಮಾಹಿತಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು: ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ … Continue reading BIG NEWS: ರಾಜ್ಯದಲ್ಲಿ ‘ಸರ್ಕಾರಿ ವೈದ್ಯರ ಖಾಸಗಿ ಪ್ರಾಕ್ಟೀಸ್‌’ಗೆ ಸರ್ಕಾರ ಬ್ರೇಕ್: 60 ದಿನಗಳಲ್ಲಿ ಮಾಹಿತಿ ನೀಡದಿದ್ದರೆ ಕಠಿಣ ಕ್ರಮದ ಎಚ್ಚರಿಕೆ!