‘ಕೇಂದ್ರ ಸರ್ಕಾರಿ ನೌಕರ’ರಿಗೆ ದಸರಾ ಗಿಫ್ಟ್: ಶೇ.4ರಷ್ಟು ‘ತುಟ್ಟಿಭತ್ಯೆ’ ಹೆಚ್ಚಳ | DA Hike

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ( Central Government Employees ) ತುಟ್ಟಿಭತ್ಯೆ (Dearness allowance – DA) ಅನ್ನು ಕೇಂದ್ರ ಸಚಿವ ಸಂಪುಟ ( Union Cabinet ) ಶೇಕಡಾ 4 ರಷ್ಟು ಹೆಚ್ಚಿಸಿದೆ. ಈ ಹಿನ್ನಲೆಯಲ್ಲಿ ಇದೀಗ ಶೇ.34ರಿಂದ ಡಿಎ, ಶೇ.38ಕ್ಕೆ ಹೆಚ್ಚಳವಾಗಲಿದೆ. ಈ ಮೂಲಕ 50 ಲಕ್ಷಕ್ಕೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು, 62 ಲಕ್ಷ ಪಿಂಚಣಿದಾರರು ಪ್ರಸ್ತುತ ಹೆಚ್ಚಳದ ಪ್ರಯೋಜನ ಪಡೆಯಲಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿಯವರ ( Prime Minister … Continue reading ‘ಕೇಂದ್ರ ಸರ್ಕಾರಿ ನೌಕರ’ರಿಗೆ ದಸರಾ ಗಿಫ್ಟ್: ಶೇ.4ರಷ್ಟು ‘ತುಟ್ಟಿಭತ್ಯೆ’ ಹೆಚ್ಚಳ | DA Hike