BIGG NEWS: ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಸಿದ್ಧ; ಸಿಎಂ ಬೊಮ್ಮಾಯಿ
ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಗಡಿ ವಿವಾದ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ. BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಬೆಳಗಾವಿಯಲ್ಲಿ `ಕರವೇ’ ಬಹಿರಂಗ ಸಭೆ ನಗರದಲ್ಲಿ ಮಾತನಾಡಿದ ಅವರು, ಬಹಳ ವರ್ಷದಿಂದ ಗಡಿ ವಿವಾದ ಮಾಡಿಕೊಂಡು ಬಂದಿದ್ದಾರೆ. ಕರ್ನಾಟಕ- ಮಾಹಾರಾಷ್ಟ್ರ ಜನರ ನಡುವೆ ಸಾಮರಸ್ಯ ಇದೆ. ಸುಪ್ರೀಂಕೋರ್ಟ್ ನಲ್ಲೂ ನಮ್ಮ ಪರ ತೀರ್ಪು ಬರುವ ವಿಶ್ವಾಸವಿದೆ. ಜನರ … Continue reading BIGG NEWS: ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಸಿದ್ಧ; ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed