BIG NEWS: ರಾಜ್ಯದ 4 ರೈಲು ನಿಲ್ದಾಣಗಳಿಗೆ ಸಂತರ ಹೆಸರು: ಕೇಂದ್ರ ಗೃಹ ಇಲಾಖೆಗೆ ಸರ್ಕಾರ ಶಿಫಾರಸ್ಸು
ಬೆಂಗಳೂರು: ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿರುವ ಸೂರಗೊಂಡನಕೊಪ್ಪ ರೈಲು ನಿಲ್ದಾಣಗಳನ್ನು ಸ್ಥಳೀಯ ಸಾಂಸ್ಕೃತಿಕ ಮಹತ್ತ್ವಕ್ಕೆ ಪೂರಕವಾಗಿ ಬದಲಿಸಿ, ಹೊಸ ನಾಮಕರಣ ಮಾಡಬೇಕೆಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಶಿಫಾರಸು ಮಾಡಿದ್ದು, ಈ ಸಂಬಂಧವಾಗಿ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ರೈಲು ನಿಲ್ದಾಣ ಎಂದು, ಬೆಳಗಾವಿ ನಿಲ್ದಾಣಕ್ಕೆ ಶ್ರೀ ಬಸವ ಮಹಾಸ್ವಾಮೀಜಿ, ಬೀದರ್ ನಿಲ್ದಾಣಕ್ಕೆ ಚನ್ನಬಸವ ಪಟ್ಟದ್ದೇವರು … Continue reading BIG NEWS: ರಾಜ್ಯದ 4 ರೈಲು ನಿಲ್ದಾಣಗಳಿಗೆ ಸಂತರ ಹೆಸರು: ಕೇಂದ್ರ ಗೃಹ ಇಲಾಖೆಗೆ ಸರ್ಕಾರ ಶಿಫಾರಸ್ಸು
Copy and paste this URL into your WordPress site to embed
Copy and paste this code into your site to embed