Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

​ಭಾರತ-ಚೀನಾ ಸಂಬಂಧ ‘ಸೂಕ್ಷ್ಮ’: ಮೋದಿ ಮತ್ತು ಕ್ಸಿ ಜಿನ್‌ಪಿಂಗ್‌ರನ್ನು ಶ್ಲಾಘಿಸಿದ ಪುಟಿನ್, ಮಧ್ಯಪ್ರವೇಶಿಸಲು ರಷ್ಯಾ ನಿರಾಕರಣೆ!

World Environment Day 2026: ವಿಶ್ವ ಪರಿಸರ ದಿನದ ಇತಿಹಾಸ, ಮಹತ್ವ ಮತ್ತು ಈ ವರ್ಷದ ಥೀಮ್ ಇಲ್ಲಿದೆ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರದ ‘ಮೀನು ಮಾರುಕಟ್ಟೆ’ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರದಿಂದ 129.90 ಲಕ್ಷ ಬಿಡುಗಡೆ
KARNATAKA

ಸಾಗರದ ‘ಮೀನು ಮಾರುಕಟ್ಟೆ’ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರದಿಂದ 129.90 ಲಕ್ಷ ಬಿಡುಗಡೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಸಾಗರಲ್ಲಿ ನಿರ್ಮಿಸಿರುವಂತ ನೂತನ ಮೀನು ಮಾರುಕಟ್ಟೆಯು ಕೊರತೆಯ ಆಗರವಾಗಿತ್ತು. ಹೀಗಾಗಿ ಉದ್ಘಾಟನೆ ಕೂಡ ಕಂಡಿರಲಿಲ್ಲ. ಈ ಮೀನು ಮಾರುಕಟ್ಟೆಯ ಕಾಮಗಾರಿಯನ್ನು ಸಂಪೂರ್ಣಗೊಳಿಸಲು ರಾಜ್ಯ ಸರ್ಕಾರವು ಬರೊಬ್ಬರಿ 129.90 ಲಕ್ಷವನ್ನು ಬಿಡುಗಡೆಗೊಳಿಸಿದೆ.

ಈ ಕುರಿತಂತೆ ರಾಜ್ಯ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಸಾಗರ ಮೀನು ಮಾರುಕಟ್ಟೆಯ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ರೂ.129.90 ಲಕ್ಷವನ್ನು ಪ್ರಸಕ್ತ ಸಾಲಿನ ಪೂರಕ ಅಂದಾಜು-2ರಲ್ಲಿ ಹೆಚ್ಚುವರಿಯಾಗಿ ಒದಗಿಸಲಾದ ರೂ.383 ಲಕ್ಷಗಳಿಂದ ಭರಿಸಲು ಹಾಗೂ ಅನುಷ್ಠಆನ ಸಂಸ್ಥೆಯಾದ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ, ಮಂಗಳೂರು ಅವರಿಗೆ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯು ಸಮಹಮತಿಸಿದೆ ಎಂದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನೂತನ ಮೀನು ಮಾರುಕಟ್ಟೆ ನಿರ್ಮಾಣ ಮಾಡಲಾಗಿತ್ತು. ಆದರೇ ಸುಸಜ್ಜಿತವಾಗಿ ನಿರ್ಮಾಣವಾಗಬೇಕಿದ್ದ ಮೀನು ಮಾರುಕಟ್ಟೆಯೇ ಅವೈಜ್ಞಾನಿಕತೆಯಿಂದ ಕೂಡಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಸರಿಯಾಗಿ ಗಾಳಿ ಬೆಳಕಿನ ವ್ಯವಸ್ಥೆಯಿಲ್ಲದ ರೀತಿಯಲ್ಲಿ ನಿರ್ಮಾಣವಾಗಿದೆ. ಬಳಕೆಗೂ ಸಾಧ್ಯವಾಗೋದಿಲ್ಲ ಎನ್ನುವುದು ಹಲವರ ಆರೋಪಗಳಾಗಿದ್ದವು.

ಈ ಎಲ್ಲಾ ಕಾರಣದಿಂದಾಗಿ ನಿರ್ಮಾಣವಾದರೂ, ಸರಿಯಾಗಿ ನಿರ್ಮಾಣವಾಗದ ಕಾರಣ ಉದ್ಘಾಟನೆಯಾಗಿ ಬಳಕೆಯಾಗದ ಸಾಗರದ ಮೀನು ಮಾರುಕಟ್ಟೆಯನ್ನು ಸರಿ ಮಾಡಲೇ ಬೇಕು ಎನ್ನವ ಹಠಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿದ್ದಿದ್ದರು. ಹೀಗಾಗಿ ಸರ್ಕಾರಕ್ಕೆ ಸಾಗರದ ಮೀನು ಮಾರುಕಟ್ಟೆಯ ಕಾಮಗಾರಿ ಪೂರ್ಣಗೊಳಿಸೋದಕ್ಕೆ ಅನುದಾನಕ್ಕೆ ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿರುವಂತ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಇದೀಗ 1 ಕೋಟಿ 29 ಲಕ್ಷ ಅನುದಾನ ಬಿಡುಗಡೆಗೊಳಿಸಿದ್ದಾರೆ.

ಇದೀಗ ಆರ್ಥಿಕ ಇಲಾಖೆಯಿಂದ ಸಾಗರ ಮೀನು ಮಾರುಕಟ್ಟೆ ಕಾಮಗಾರಿ ಪೂರ್ಣಗೊಳಿಸೋದಕ್ಕೆ 129.90 ಲಕ್ಷ ಅನುದಾವನ್ನು ಬಿಡುಗಡೆಗೊಳಿಸಲಾಗಿದೆ. ಈ ಅನುದಾನದಲ್ಲಿ ವೈಜ್ಞಾನಿಕ ರೀತಿಯಲ್ಲಿ ಸಾಗರದ ಮೀನು ಮಾರುಕಟ್ಟೆಯನ್ನು ಯಾವೆಲ್ಲ ರೀತಿಯಲ್ಲಿ ಪರಿವರ್ತಿಸಿ ಪೂರ್ಣಗೊಳಿಸಬೇಕೋ ಆ ನಿಟ್ಟಿನಲ್ಲಿ ಕಾಮಗಾರಿ ನಡೆಯಲಿದೆ. ಆ ಬಳಿಕ ನೂತನವಾಗಿ ನಿರ್ಮಾಣಗೊಂಡಿರುವಂತ ಸಾಗರದ ಮೀನು ಮಾರುಕಟ್ಟೆಯೂ ಸಾರ್ವಜನಿಕರ ಬಳಕೆಗೆ ಲೋಕಾರ್ಪಣೆಗೊಳ್ಳೋ ಸಾಧ್ಯತೆ ಇದೆ.

ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು…

ಒಂದು ವರ್ಷದೊಳಗೆ ವಿದ್ಯುತ್, ನೀರಾವರಿ ಸಮಸ್ಯೆಗೆ ಶಾಶ್ವತ ಪರಿಹಾರ: ಮದ್ದೂರು ಶಾಸಕ ಕೆ.ಎಂ.ಉದಯ್

Good News ; ಸಾಲಗಾರರಿಗೆ ಭರ್ಜರಿ ಗುಡ್ ನ್ಯೂಸ್ ; 6 ತಿಂಗಳವರೆಗೆ ‘EMI ಪಾವತಿ’ ವಿನಾಯಿತಿಗೆ ಸರ್ಕಾರ ನಿರ್ಧಾರ!

Share. Facebook Twitter LinkedIn WhatsApp Email

Related Posts

ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

4 Mins Read

BREAKING : ಖಾತೆ ಸಿಕ್ಕ ಬೆನ್ನಲ್ಲೇ ಸಾರ್ವಜನಿಕ ಆಸ್ಪತ್ರೆಗೆ ಸಚಿವ ಯು.ಟಿ.ಖಾದರ್ ದಿಢೀರ್ ಭೇಟಿ : ಸಿಬ್ಬಂದಿಗೆ ಕ್ಲಾಸ್!

1 Min Read

ಮುಂದಿನ 6 ದಿನ ಕರ್ನಾಟಕದಾದ್ಯಂತ ಭಾರೀ ಮಳೆ: ಯೆಲ್ಲೋ, ಆರೇಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

1 Min Read
Recent News

ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

​ಭಾರತ-ಚೀನಾ ಸಂಬಂಧ ‘ಸೂಕ್ಷ್ಮ’: ಮೋದಿ ಮತ್ತು ಕ್ಸಿ ಜಿನ್‌ಪಿಂಗ್‌ರನ್ನು ಶ್ಲಾಘಿಸಿದ ಪುಟಿನ್, ಮಧ್ಯಪ್ರವೇಶಿಸಲು ರಷ್ಯಾ ನಿರಾಕರಣೆ!

World Environment Day 2026: ವಿಶ್ವ ಪರಿಸರ ದಿನದ ಇತಿಹಾಸ, ಮಹತ್ವ ಮತ್ತು ಈ ವರ್ಷದ ಥೀಮ್ ಇಲ್ಲಿದೆ.!

ಜೂನ್ 10ರಂದು ಭಾರತದ ಅತಿ ದೀರ್ಘಕಾಲದ ಚುನಾಯಿತ ಪ್ರಧಾನಿಯಾಗಿ ಮೋದಿ ದಾಖಲೆ | PM Modi

State News
KARNATAKA

ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

By kannadanewsnow57 KARNATAKA 4 Mins Read

ಬೆಂಗಳೂರು: ದೇಶದ ಬೆನ್ನೆಲುಬಾಗಿರುವ ರೈತರ ಆರ್ಥಿಕ ಸಬಲೀಕರಣ, ಕೃಷಿ ಆಧುನೀಕರಣ ಮತ್ತು ಸಂಕಷ್ಟದ ಸಮಯದಲ್ಲಿ ನೆರವಾಗಲು ಸರ್ಕಾರವು ಕೃಷಿ ಇಲಾಖೆಯ…

BREAKING : ಖಾತೆ ಸಿಕ್ಕ ಬೆನ್ನಲ್ಲೇ ಸಾರ್ವಜನಿಕ ಆಸ್ಪತ್ರೆಗೆ ಸಚಿವ ಯು.ಟಿ.ಖಾದರ್ ದಿಢೀರ್ ಭೇಟಿ : ಸಿಬ್ಬಂದಿಗೆ ಕ್ಲಾಸ್!

ಮುಂದಿನ 6 ದಿನ ಕರ್ನಾಟಕದಾದ್ಯಂತ ಭಾರೀ ಮಳೆ: ಯೆಲ್ಲೋ, ಆರೇಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

BIG NEWS : ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್ ಸಮಸ್ಯೆ’ ನಿವಾರಣೆಗೆ ಬರುತ್ತಿದೆ ‘ಸ್ಮಾರ್ಟ್ ಅನ್ನವಾಣಿ’!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.