ಸಾಗರದ ‘ಮೀನು ಮಾರುಕಟ್ಟೆ’ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರದಿಂದ 129.90 ಲಕ್ಷ ಬಿಡುಗಡೆ
ಬೆಂಗಳೂರು: ಸಾಗರಲ್ಲಿ ನಿರ್ಮಿಸಿರುವಂತ ನೂತನ ಮೀನು ಮಾರುಕಟ್ಟೆಯು ಕೊರತೆಯ ಆಗರವಾಗಿತ್ತು. ಹೀಗಾಗಿ ಉದ್ಘಾಟನೆ ಕೂಡ ಕಂಡಿರಲಿಲ್ಲ. ಈ ಮೀನು ಮಾರುಕಟ್ಟೆಯ ಕಾಮಗಾರಿಯನ್ನು ಸಂಪೂರ್ಣಗೊಳಿಸಲು ರಾಜ್ಯ ಸರ್ಕಾರವು ಬರೊಬ್ಬರಿ 129.90 ಲಕ್ಷವನ್ನು ಬಿಡುಗಡೆಗೊಳಿಸಿದೆ. ಈ ಕುರಿತಂತೆ ರಾಜ್ಯ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಸಾಗರ ಮೀನು ಮಾರುಕಟ್ಟೆಯ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ರೂ.129.90 ಲಕ್ಷವನ್ನು ಪ್ರಸಕ್ತ ಸಾಲಿನ ಪೂರಕ ಅಂದಾಜು-2ರಲ್ಲಿ ಹೆಚ್ಚುವರಿಯಾಗಿ ಒದಗಿಸಲಾದ ರೂ.383 ಲಕ್ಷಗಳಿಂದ ಭರಿಸಲು ಹಾಗೂ ಅನುಷ್ಠಆನ ಸಂಸ್ಥೆಯಾದ ಕರ್ನಾಟಕ ಮೀನುಗಾರಿಕೆ … Continue reading ಸಾಗರದ ‘ಮೀನು ಮಾರುಕಟ್ಟೆ’ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರದಿಂದ 129.90 ಲಕ್ಷ ಬಿಡುಗಡೆ
Copy and paste this URL into your WordPress site to embed
Copy and paste this code into your site to embed