ಬೆಂಗಳೂರು: ರಾಜ್ಯ ಸರ್ಕಾರವು ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಬೇಡಿಕೆಗೆ ಅಸ್ತು ಎಂದಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರು, ಅವರ ಅವಲಂಬಿತರಿಗೆ ವಿಮಾ ಯೋಜನೆ ಜಾರಿಗೆ ಅನುಮೋದನೆ ನೀಡಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘವು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗೆ ಪತ್ರದಲ್ಲಿ ಮನವಿ ಮಾಡಿತ್ತು. KSHCOEA-BMS … Continue reading ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಬೇಡಿಕೆಗೆ ಸರ್ಕಾರ ಅಸ್ತು: ಆರೋಗ್ಯ ವಿಮೆ ಜಾರಿಗೆ ಗ್ರೀನ್ ಸಿಗ್ನಲ್
Copy and paste this URL into your WordPress site to embed
Copy and paste this code into your site to embed