BIGG NEWS: ಕೋಲಾರದಲ್ಲಿ ನಿಲ್ಲದ ಮಳೆಯ ಅವಾಂತರ; ಶಾಲೆ ಗೋಡೆ ಕುಸಿತ; ಆತಂಕದಲ್ಲಿ ವಿದ್ಯಾರ್ಥಿಗಳು

ಕೋಲಾರ: ಜಿಲ್ಲೆಯಲ್ಲಿ ಕಳೆದೆರಡು ದಿನ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದರಿಂದ ಅವಾಂತರ ಹೆಚ್ಚಾಗಿದ್ದು, ಸರ್ಕಾರಿ ಶಾಲೆಗಳ ಗೋಡೆಗಳು ಕುಸಿತಗೊಂಡಿದೆ. ಜಿಲ್ಲೆಯ 300 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳ ಕಟ್ಟಡಗಳನ್ನು ದುರಸ್ಥಿ ಮಾಡಬೇಕಿದ್ದು, ಆತಂಕದಲ್ಲೆ ವಿದ್ಯಾರ್ಥಿಗಳು ಪಾಠ ಕೇಳಬೇಕಾದ ಪರಿಸ್ಥಿತಿ ಎದುರಾಗಿದೆ. BIGG NEWS: ಇನ್ನೊಮ್ಮೆ ದೇವರು ದೊಡ್ಡಪ್ಪನಿಗೆ ಜೀವ ಕೊಡಲಿ ಎಂದು ಕಣ್ಣೀರು ಹಾಕಿದ ಪೃಥ್ವಿ ಕತ್ತಿ   ಕೋಲಾರ ತಾಲ್ಲೂಕಿನ ದೊಡ್ಡ ಹಸಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೋಡೆ ಕುಸಿದು ಬಿದ್ದಿದೆ. ನಿರಂತರ … Continue reading BIGG NEWS: ಕೋಲಾರದಲ್ಲಿ ನಿಲ್ಲದ ಮಳೆಯ ಅವಾಂತರ; ಶಾಲೆ ಗೋಡೆ ಕುಸಿತ; ಆತಂಕದಲ್ಲಿ ವಿದ್ಯಾರ್ಥಿಗಳು