SSLC ಪರೀಕ್ಷೆಯಲ್ಲಿ ಮದ್ದೂರು ತಾಲೂಕಿನಲ್ಲಿ ಸರ್ಕಾರಿ ಶಾಲೆಗಳೆ ಮೇಲುಗೈ: ಬಿಇಓ ಧನಂಜಯ
ಮಂಡ್ಯ : ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ಮದ್ದೂರು ತಾಲ್ಲೂಕಿಗೆ ಉತ್ತಮ ಫಲಿತಾಂಶ ಬಂದಿದ್ದು, ಸರ್ಕಾರಿ ಶಾಲೆಗಳೆ ಮೇಲುಗೈ ಸಾಧಿಸಿದ್ದು, ಶೇಕಡಾವಾರು ಗಣನೀಯ ಏರಿಕೆ ಕಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಧನಂಜಯ ತಿಳಿಸಿದರು. ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಕರೆಯಲಾಗಿದ್ದ ಪತ್ರಿಕಾ ಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಅವರು ಮಾತನಾಡಿದರು. ಕಳೆದ ಸಾಲಿನಲ್ಲಿ ತಾಲ್ಲೂಕಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 65.65 ಫಲಿತಾಂಶ ಪಡೆದು ಜಿಲ್ಲೆಯಲ್ಲಿ 6 ನೇ ಸ್ಥಾನದಲ್ಲಿತ್ತು ಆದರೆ ಈ ಬಾರಿ … Continue reading SSLC ಪರೀಕ್ಷೆಯಲ್ಲಿ ಮದ್ದೂರು ತಾಲೂಕಿನಲ್ಲಿ ಸರ್ಕಾರಿ ಶಾಲೆಗಳೆ ಮೇಲುಗೈ: ಬಿಇಓ ಧನಂಜಯ
Copy and paste this URL into your WordPress site to embed
Copy and paste this code into your site to embed