ಸರ್ಕಾರಿ ಶಾಲೆಗಳು ವ್ಯಕ್ತಿತ್ವ ರೂಪಿಸುತ್ತವೆ : ಸೊರಬ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ನವೀನ್ ಅಭಿಪ್ರಾಯ

ಶಿವಮೊಗ್ಗ : ಖಾಸಗಿ ಶಾಲೆಗಳು ಮಕ್ಕಳನ್ನು ಕೇವಲ ಬುದ್ಧಿವಂತರನ್ನಾಗಿ ಮಾಡಿದರೆ ಸರ್ಕಾರಿ ಶಾಲೆಗಳು ಮಕ್ಕಳ ವ್ಯಕ್ತಿತ್ವ ರೂಪಿಸುತ್ತವೆ. ಆ ನಿಟ್ಟಿನಲ್ಲಿ ಎಲ್ಲರೂ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ರೂಪಿಸಿ ಎಂದು ಸೊರಬ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ನವೀನ್ ರವರು ಹೇಳಿದರು. ಸೊರಬ ತಾಲ್ಲೂಕು ಕ್ಯಾಸನೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ನೀಡಲಾಗಿರುವ ಬ್ಯಾಗ್ ಮತ್ತು ನಿಸ್ತಂತು ವಿಭಾಗದ ಪಿಎಸ್ಐ ಗಿರಿರಾಜ್ ರವರು ನೀಡಿರುವ … Continue reading ಸರ್ಕಾರಿ ಶಾಲೆಗಳು ವ್ಯಕ್ತಿತ್ವ ರೂಪಿಸುತ್ತವೆ : ಸೊರಬ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ನವೀನ್ ಅಭಿಪ್ರಾಯ