BIG NEWS: ‘ಸರ್ಕಾರಿ ನೌಕರ’ ಕ್ರಿಮಿನಲ್ ಕೇಸಿನಲ್ಲಿ ದೋಷಿಯಾದ್ರೆ ಮತ್ತೆ ಸೇವೆಗೆ ಅವಕಾಶವಿಲ್ಲ: ಹೈಕೋರ್ಟ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರನು ಕ್ರಿಮಿನಲ್ ಪ್ರಕರಣಗಳಲ್ಲಿ ದೋಷಿಯಾಗಿ ಜೈಲು ಶಿಕ್ಷೆಗೆ ಒಳಗಾದಲ್ಲಿ, ಅಂತರ ಸರ್ಕಾರಿ ನೌಕರ ಪುನಃ ಸೇವೆಯಲ್ಲಿ ಮುಂದುವರೆಯಲು ಅವಕಾಶವಿಲ್ಲ ಎಂಬುದಾಗಿ ಹೈಕೋರ್ಟ್ ಸ್ಪಷ್ಟ ಪಡಿಸಿದೆ. ಬೆಂಗಳೂರಿನ ನಗರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಕರಾಗಿದ್ದಂತ ನಂಜೇಗೌಡ ಎಂಬುವರನ್ನು 2001ರಲ್ಲಿ ನಡೆದಿದ್ದಂತ ಹಲ್ಲೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಒಳಗಾಗಿದ್ದರು. ಹೀಗಾಗಿ ಅವರನ್ನು ಉದ್ಯೋಗದಿಂದ ವಜಾಗೊಳಿಸಲಾಗಿತ್ತು. ಈ ವಜಾ ಆದೇಶವನ್ನು ಪ್ರಶ್ನಿಸಿ ನಂಜೇಗೌಡ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. … Continue reading BIG NEWS: ‘ಸರ್ಕಾರಿ ನೌಕರ’ ಕ್ರಿಮಿನಲ್ ಕೇಸಿನಲ್ಲಿ ದೋಷಿಯಾದ್ರೆ ಮತ್ತೆ ಸೇವೆಗೆ ಅವಕಾಶವಿಲ್ಲ: ಹೈಕೋರ್ಟ್