BIG NEWS: ರಾಜ್ಯದ ಶಿಕ್ಷಕರಿಗೆ ಸರ್ಕಾರ ಶಾಕ್: ‘ಬೆಳಗ್ಗೆ ಕ್ಲಾಸ್’ ಮಾಡಿ, ‘ಮಧ್ಯಾಹ್ನ ಜಾತಿಗಣತಿ ಸಮೀಕ್ಷೆ’ ನಡೆಸಲು ಸೂಚನೆ

ಬೆಂಗಳೂರು: ರಾಜ್ಯದ ಶಿಕ್ಷಕರು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಜೊತೆಗೆ ಶಾಲಾ ತರಗತಿಯನ್ನು ನಡೆಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಆದೇಶಿಸಿದೆ. ಈ ಮೂಲಕ ರಾಜ್ಯದ ಜಾತಿಗಣತಿ ಸಮೀಕ್ಷೆಯಲ್ಲಿ ತೊಡಗಿದ್ದಂತ ಶಿಕ್ಷಕರಿಗೆ ಸರ್ಕಾರ ಶಾಕ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶಿಸಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಕೈಗೊಳ್ಳುವುದು ಮತ್ತು ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು … Continue reading BIG NEWS: ರಾಜ್ಯದ ಶಿಕ್ಷಕರಿಗೆ ಸರ್ಕಾರ ಶಾಕ್: ‘ಬೆಳಗ್ಗೆ ಕ್ಲಾಸ್’ ಮಾಡಿ, ‘ಮಧ್ಯಾಹ್ನ ಜಾತಿಗಣತಿ ಸಮೀಕ್ಷೆ’ ನಡೆಸಲು ಸೂಚನೆ