ರಾಜ್ಯ ಸರ್ಕಾರ ಬೆಂಬಲ ಬೆಲೆಯಲ್ಲಿ ತಕ್ಷಣ ತೊಗರಿ ಖರೀದಿ ಕೇಂದ್ರ ಆರಂಭಿಸಿ: ರಾಜಕುಮಾರ ಪಾಟೀಲ್ ತೇಲ್ಕೂರ್ ಒತ್ತಾಯ
ಕಲಬುರಗಿ: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದರಿಂದ ರಾಜ್ಯ ಸರ್ಕಾರ ಮೀನಾ ಮೇಷ ಏಣಿಸದೇ ಈ ಕೂಡಲೇ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಮಾಜಿ ಶಾಸಕ, ರಾಜಕುಮಾರ ಪಾಟೀಲ್ ತೇಲ್ಕೂರ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಕೇಂದ್ರ ಸರ್ಕಾರ ಪ್ರಸಕ್ತವಾಗಿ ತೊಗರಿ ಖರೀದಿಗೆ ಒಪ್ಪಿಗೆ ನೀಡಿದ್ದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರದ ಸಚಿವ ಪ್ರಲ್ಹಾದ ಜೋಶಿ ಹಾಗೂ ಶಿವರಾಜಸಿಂಗ್ ಚೌವಾಣ ಅವರನ್ನು ಪತ್ರಿಕಾ ಹೇಳಿಕೆಯಲ್ಲಿ ತೇಲ್ಕೂರ ಅಭಿನಂದಿಸಿ. ಕೇಂದ್ರ ಸರ್ಕಾರ … Continue reading ರಾಜ್ಯ ಸರ್ಕಾರ ಬೆಂಬಲ ಬೆಲೆಯಲ್ಲಿ ತಕ್ಷಣ ತೊಗರಿ ಖರೀದಿ ಕೇಂದ್ರ ಆರಂಭಿಸಿ: ರಾಜಕುಮಾರ ಪಾಟೀಲ್ ತೇಲ್ಕೂರ್ ಒತ್ತಾಯ
Copy and paste this URL into your WordPress site to embed
Copy and paste this code into your site to embed