ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣ ಶೂನ್ಯಕ್ಕೆ ಇಳಿಸಲು ಸರ್ಕಾರ ಮಹತ್ವದ ಕ್ರಮ: ಉನ್ನತ ಮಟ್ಟದ ಸಮಿತಿ ರಚನೆ
ಬೆಂಗಳೂರು: ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವ ಅಭಿಯಾನವನ್ನು ಸರ್ಕಾರ ಆರಂಭಿಸಿದೆ. ಇದರ ಪರಿಣಾಮಕಾರಿ ಅನುಷ್ಟಾನಕ್ಕಾಗಿ ಉನ್ನುತ ಮಟ್ಟದ ಸಮಿತಿಯನ್ನು ರಚನೆ ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2025-26ನೇ ಸಾಲಿನ ಆಯವ್ಯಯ ಕಂಡಿಕೆ- 136ರಲ್ಲಿ ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವ ಅಭಿಯಾನದ ಘೋಷಣೆಯನ್ವಯ ತಾಯಂದಿರ ಮರಣ ಅನುಪಾತ (MMR) ಕಡಿತಗೊಳಿಸಲು ರೂ. ಕೋಟಿಗಳ ವೆಚ್ಚದಲ್ಲಿ KTPP … Continue reading ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣ ಶೂನ್ಯಕ್ಕೆ ಇಳಿಸಲು ಸರ್ಕಾರ ಮಹತ್ವದ ಕ್ರಮ: ಉನ್ನತ ಮಟ್ಟದ ಸಮಿತಿ ರಚನೆ
Copy and paste this URL into your WordPress site to embed
Copy and paste this code into your site to embed