BIG NEWS: ರಾಜ್ಯದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿ ‘ದುರ್ನಡತೆ’ ತಡೆಗೆ ಸರ್ಕಾರ ಮಹತ್ವದ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ದುರ್ನಡತೆ ತಡೆಗೆ ಸರ್ಕಾರ ಮಹತ್ವದ ಕ್ರಮವಹಿಸಿದೆ. ಇದಕ್ಕಾಗಿ ಘಟಕಾಧಿಕಾರಿಗಳು ಕೆಲ ಕ್ರಮಗಳನ್ನು ಕೈಗೊಳ್ಳುವಂತೆ ಖಡಕ್ ಆದೇಶ ಮಾಡಲಾಗಿದೆ. ಈ ಕುರಿತಂತೆ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾ ನಿರೀಕ್ಷಕರಾದಂತ ಡಾ.ಎಂ.ಎ ಸಲೀಂ ಅವರು ಆದೇಶ ಹೊರಡಿಸಿದ್ದು, ಇತ್ತೀಚೆಗೆ ಕೆಲವು ದರೋಡೆ, ಕಳ್ಳತನ ಮತ್ತು ವಂಚನೆ ಕೃತ್ಯಗಳಲ್ಲಿ ಕೆಲವು ಪೊಲೀಸ್ ಸಿಬ್ಬಂದಿಯವರುಗಳ ಹೆಸರುಗಳು ತಳಕು ಹಾಕಿಕೊಂಡಿರುವುದು ತೀರಾ ಕಳವಳಕಾರಿ ಬೆಳವಣಿಗೆಯಾಗಿದೆ. ಇಂತಹ ಪ್ರವೃತ್ತಿಗಳು ಪೊಲೀಸ್ ಇಲಾಖೆಯ ಮೇಲಿನ ವಿಶ್ವಾಸಾರ್ಹತೆಗೆ ಧಕ್ಕೆಯಾಗುವುದರೊಂದಿಗೆ ಇಲಾಖೆಯನ್ನು ಅಪಕೀರ್ತಿಗೆ … Continue reading BIG NEWS: ರಾಜ್ಯದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿ ‘ದುರ್ನಡತೆ’ ತಡೆಗೆ ಸರ್ಕಾರ ಮಹತ್ವದ ಕ್ರಮ