ರಾಜ್ಯದಲ್ಲಿ ‘ಪೋಕ್ಸೋ ಕೇಸ್’ ತಡೆಗೆ ಸರ್ಕಾರ ಮಹತ್ವದ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ ಈ ಮಾರ್ಗಸೂಚಿ ಪಾಲನೆಗೆ ಸೂಚನೆ
ಬೆಂಗಳೂರು: ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲ ಗರ್ಭಿಣಿಯರ ಪ್ರಕರಣಗಳನ್ನು ಕಡ್ಡಾಯವಾಗಿ ವರದಿ ಮಾಡುವಂತೆ ಮತ್ತು ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತಾಲಯವು ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. POCSO ಕಾಯಿದೆಯಡಿ ವರದಿ ಮಾಡುವುದು ಕಡ್ಡಾಯ ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಣೆಯ ಕಾಯಿದೆ, 2012 (POCSO Act) ಅನ್ವಯ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರಲ್ಲಿ ಗರ್ಭಧಾರಣೆಯಾಗುವುದು ಅತ್ಯಂತ ಗಂಭೀರವಾದ ಪ್ರಕರಣವಾಗಿದೆ. ಇಂತಹ ಪ್ರಕರಣಗಳು … Continue reading ರಾಜ್ಯದಲ್ಲಿ ‘ಪೋಕ್ಸೋ ಕೇಸ್’ ತಡೆಗೆ ಸರ್ಕಾರ ಮಹತ್ವದ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ ಈ ಮಾರ್ಗಸೂಚಿ ಪಾಲನೆಗೆ ಸೂಚನೆ
Copy and paste this URL into your WordPress site to embed
Copy and paste this code into your site to embed