ರಾಜ್ಯದಲ್ಲಿ ತಾಯಿ, ಶಿಶು ಮರಣ ಪ್ರಮಾಣ ಇಳಿಕೆಗೆ ಸರ್ಕಾರ ಮಹತ್ವದ ಕ್ರಮ

ಬೆಂಗಳೂರು: ರಾಜ್ಯದಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ಇಲಾಖೆ ಮಾಡಲು ಮಹತ್ವದ ಕ್ರಮವನ್ನು ಸರ್ಕಾರ ಕೈಗೊಂಡಿದೆ. ಅದೇ ಕೌನ್ಸಿಲಿಂಗ್ ಮೂಲಕ ತ್ರಿವಳಿ ತಜ್ಞರನ್ನು ತಾಲ್ಲೂಕು ಮಟ್ಟದ ಆಸ್ಪತ್ರೆಗಳಿಗೆ ನಿಯೋಜನೆ ಮಾಡಲಾಗುತ್ತಿದೆ. ತಾಯಿ, ನವಜಾತ ಶಿಶುಗಳ ಸಾವಿನ ಪ್ರಮಾಣ ತಗ್ಗಿಸಲು ತಾಲೂಕು ಮಟ್ಟದ 147 ಆಸ್ಪತ್ರೆಗಳು ಮತ್ತು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಪ್ರಸೂತಿ, ಅರಿವಳಿಕೆ ಮತ್ತು ಮಕ್ಕಳ ತಜ್ಞರನ್ನು ತರ್ಕಬದ್ಧಗೊಳಿಸಿ, ಮರು ನಿಯೋಜಿಸಲು ಕೌನ್ಸಿಲಿಂಗ್‌ ನಡೆಸಲಾಗುವುದು. ಈ ಕ್ರಮದಿಂದಾಗಿ, ತಾಲೂಕು ಮಟ್ಟದ ಆಸ್ಪತ್ರೆಗಳು, ಸಮುದಾಯ … Continue reading ರಾಜ್ಯದಲ್ಲಿ ತಾಯಿ, ಶಿಶು ಮರಣ ಪ್ರಮಾಣ ಇಳಿಕೆಗೆ ಸರ್ಕಾರ ಮಹತ್ವದ ಕ್ರಮ