Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

14/04/2026 10:15 PM

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM

ಪ್ರಧಾನಿ ಮೋದಿ-ಅಧ್ಯಕ್ಷ ಟ್ರಂಪ್ ದೂರವಾಣಿ ಸಂಭಾಷಣೆ: ಪಶ್ಚಿಮ ಏಷ್ಯಾ ಶಾಂತಿ ಮತ್ತು ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಒತ್ತು

14/04/2026 9:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ 15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ : ಸರ್ಕಾರದಿಂದ ಮಹತ್ವದ ಆದೇಶ
KARNATAKA

ರಾಜ್ಯದಲ್ಲಿ 15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5716/09/2025 12:31 PM

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಮಂಡಳಿ, ನಗರಸಭೆ, ಸರ್ಕಾರದ ಇತರೆ ಅಧೀನ ಸಂಸ್ಥೆಗಳಿಗೆ ಸೇರಿದ, ನೋಂದಣಿಯಾಗಿ 15 ವರ್ಷಗಳನ್ನು ಮೀರಿದ ವಾಹನಗಳನ್ನು ಕಡ್ಡಾಯವಾಗಿ ನಾಶ ಪಡಿಸುವಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರವು ವಿಶೇಷ ರಾಜ್ಯ ಪತ್ರಿಕೆ ಹೊರಡಿಸಿದ್ದು, ಕೇಂದ್ರ ಸರ್ಕಾರವು ನಿಗದಿಪಡಿಸಿರುವ ಮಾನದಂಡಗಳ ಅನ್ವಯ ಮೋಟಾರು ವಾಹನಗಳ ಕಾಯ್ದೆ 1988ರ ಕಲಂ 64(ಪಿ)ರಲ್ಲಿ ಪುದತ್ತವಾದ ಅಧಿಕಾರದಡಿ ರಾಜ್ಯದಲ್ಲಿ Registered Vehicle Scrapping Policy of Karnataka ಜಾರಿಗೊಳಿಸಲಾಗಿದೆ ಎಂದು ಹೇಳಿದೆ.

Registered Vehicle Scrapping Policy – 2022ನ್ನು ಜಾರಿಗೊಳಿಸಲು 15 ವರ್ಷಗಳನ್ನು ಪೂರೈಸಿರುವ, ರಾಜ್ಯ ಸರ್ಕಾರ/ಕೇಂದ್ರ ಸರ್ಕಾರ/ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳು/ನಿಗಮಗಳು/ಮಂಡಳಿಗಳು/ ಸ್ಥಳೀಯ ಸಂಸ್ಥೆ/ಇತ್ಯಾದಿಗಳಲ್ಲಿರುವ 5000 ವಾಹನಗಳನ್ನು ಆದ್ಯತೆ ಮತ್ತು ಉಪಯೋಗದ ಆಧಾರದ ಮೇಲೆ ಹಂತಹಂತವಾಗಿ ನಾಶಪಡಿಸಲು ಅನುಮೋದನೆ ನೀಡಲಾಗಿರುತ್ತದೆ.

ಭಾರತ ಸರ್ಕಾರದ ಹಣಕಾಸು ಮಂತ್ರಾಲಯದ ಪತ್ರದಲ್ಲಿ scheme Guidelines for reform-based parts of the ‘Scheme for Special Assistance to States for Capital Irvestment 2025-26ರ ಅನುಸಾರ ಪ್ರೋತ್ಸಾಹ ಧನ ಬಿಡುಗಡೆ ಮಾಡಲು 15 ವರ್ಷಗಳು ಮೀರಿದ ಎಲ್ಲಾ ಸರ್ಕಾರಿ ವಾಹನಗಳನ್ನು RVSF ಗಳಲ್ಲಿ ನಾಶಪಡಿಸಲು ಗುರಿ ನಿಗದಿಪಡಿಸಲಾಗಿರುವುದರಿಂದ ಇನ್ನು ಮುಂದ 15 ವರ್ಷಗಳು ಮೀರಿದ ಎಲ್ಲಾ ಸರ್ಕಾರಿ ವಾಹನಗಳನ್ನು ಖಾಸಗಿ ಕೇಂದ್ರಗಳಲ್ಲಿ ನಾಶಪಡಿಸದೇ ಕಡ್ಡಾಯವಾಗಿ ನಿಗದಿತ RVSFಗಳಲ್ಲಿ ನಾಶಪಡಿಸಲು ಸೂಕ್ತ ಕ್ರಮ ವಹಿಸುವಂತೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆ ನಿಗಮ/ ಮಂಡಳಿ/ ನಗರಸಭೆ ಸರ್ಕಾರದ ಇತರ ಅಧೀನ ಸಂಸ್ಥೆಗಳಿಗೆ ಸೇರಿದ, ನೋಂದಣಿಯಾಗಿ 15 ವರ್ಷಗಳನ್ನು, ಮೀರಿದ ವಾಹನಗಳನ್ನು ಕಡ್ಡಾಯವಾಗಿ ರಾಜ್ಯದಲ್ಲಿ ಸ್ಥಾಪಿತವಾಗಿರುವ ನೋಂದಾಯಿತ RVSF ಕೇಂದ್ರಗಳಲ್ಲಿಯೇ ನಾಶಪಡಿಸಲು ಆದೇಶಿಸಿದೆ.

ಈ ಆದೇಶವನ್ನು ಆರ್ಥಿಕ ಇಲಾಖೆಯು ಟಿಪ್ಪಣಿ ಸಂ. ಆಇ 418 ವೆಚ್ಚ-11/2022 (E). ದಿನಾಂಕ:08.09.2025ರಲ್ಲಿ ನೀಡಿರುವ ಸಹಮತಿಯನ್ವಯ ಹೊರಡಿಸಿದೆ.

ವಸಂತ ಬಿ ಈಶ್ವರಗೆರೆ.., ಸಂಪಾದಕರು

 

Government vehicles older than 15 years to be scrapped in the state: Important order from the government
Share. Facebook Twitter LinkedIn WhatsApp Email

Related Posts

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

14/04/2026 10:15 PM1 Min Read

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM2 Mins Read

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ತುಮಕೂರಿನ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ

14/04/2026 8:54 PM1 Min Read
Recent News

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

14/04/2026 10:15 PM

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM

ಪ್ರಧಾನಿ ಮೋದಿ-ಅಧ್ಯಕ್ಷ ಟ್ರಂಪ್ ದೂರವಾಣಿ ಸಂಭಾಷಣೆ: ಪಶ್ಚಿಮ ಏಷ್ಯಾ ಶಾಂತಿ ಮತ್ತು ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಒತ್ತು

14/04/2026 9:30 PM

ಸಾವಕಾಶವಾಗಿ ಉಣ್ಣುವ ಅಭ್ಯಾಸದಿಂದ ಸಿಗಲಿದೆ 5 ಪ್ರಮುಖ ಪ್ರಯೋಜನಗಳು | Slow eating benefits

14/04/2026 9:01 PM
State News
KARNATAKA

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

By kannadanewsnow0914/04/2026 10:15 PM KARNATAKA 1 Min Read

ಶಿವಮೊಗ್ಗ: ವಿಶ್ವದ ಶ್ರೇಷ್ಠ ಸಂವಿಧಾನ ನೀಡಿದ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕೇವಲ ಒಂದು ವರ್ಗಕ್ಕೆ ಅಥವಾ ಸಮಾಜಕ್ಕೆ ಸೀಮಿತಗೊಳಿಸಿ…

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ತುಮಕೂರಿನ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ

14/04/2026 8:54 PM

BREAKING: ಶಿವಮೊಗ್ಗದಲ್ಲಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆ ‘ಹಂಸಿಣಿ’ ಸಾವು

14/04/2026 8:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.