BREAKING: ಬಿಜೆಪಿ ಕಾರ್ಯಕರ್ತನಿಗೆ ನೀಡಿದ್ದ ರಾಜ್ಯ ಸಚಿವ ಸ್ಥಾನ ಹಿಂಪಡೆದ ಸರ್ಕಾರ
ಬೆಂಗಳೂರು: ತೀವ್ರ ವಿರೋಧದಿಂದಾಗಿ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾ ಮಂಡಳಿ ಅಧ್ಯಕ್ಷ ಹಾಗೂ ಬಿಜೆಪಿ ಕಾರ್ಯಕರ್ತ ಡಾ.ಬಿ.ಡಿ ಭೂಕಾಂತ್ ಅವರಿಗೆ ನೀಡಿದ್ದಂತ ರಾಜ್ಯ ಸಚಿವ ಸಂಪುಟ ಸ್ಥಾನವನ್ನ ಸರ್ಕಾರ ಹಿಂಪಡೆದು ಆದೇಶಿಸಿದೆ. ರಾಜ್ಯ ಸರ್ಕಾರದಿಂದ ಕೆಲ ದಿನಗಳ ಹಿಂದಷ್ಟೇ ನಿಗಮ, ಮಂಡಳಿಗಳ ಅಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ಆದೇಶಿಸಿತ್ತು. ಇದರಲ್ಲಿ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಂಡಳಿ ಅಧ್ಯಕ್ಷ ಡಾ.ಬಿ.ಡಿ ಭೂಕಾಂತ್ ಕೂಡ ಸೇರಿದ್ದರು. ಅವರು ಬಿಜೆಪಿ ಕಾರ್ಯಕರ್ತರಾಗಿದ್ದರಿಂದ ಇದಕ್ಕೆ ತೀವ್ರ … Continue reading BREAKING: ಬಿಜೆಪಿ ಕಾರ್ಯಕರ್ತನಿಗೆ ನೀಡಿದ್ದ ರಾಜ್ಯ ಸಚಿವ ಸ್ಥಾನ ಹಿಂಪಡೆದ ಸರ್ಕಾರ
Copy and paste this URL into your WordPress site to embed
Copy and paste this code into your site to embed