ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಭ್ರಷ್ಠಾಚಾರ ತಡೆಯುವುದು ಸರ್ಕಾರದ ಆಶಯ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು : ವೈದ್ಯಕೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ ಕ್ಷೇತ್ರದ ಕೆಲಸ ಕಾರ್ಯಗಳಲ್ಲಿ ಜಾತಿಧರ್ಮಗಳ ಬೇಧಗಳನ್ನು ಮೀರಿ,ಮಾನವೀಯತೆಯಿಂದ ಸೇವೆ ಸಲ್ಲಿಸುವುದು ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಅಭಯ ಹಸ್ತ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ವೃಂದಗಳ ನೇಮಕಾತಿ ಆದೇಶಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಜೀವ ಉಳಿಸುವ ಸಾರ್ಥಕ ವೃತ್ತಿ ಇಂದು 1000 … Continue reading ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಭ್ರಷ್ಠಾಚಾರ ತಡೆಯುವುದು ಸರ್ಕಾರದ ಆಶಯ: ಸಿಎಂ ಸಿದ್ಧರಾಮಯ್ಯ