ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ, ಬಣ ಕಲಹದಲ್ಲೇ ಎಲ್ಲರೂ ಮಗ್ನ: ಆರ್‌.ಅಶೋಕ್ ಆಕ್ರೋಶ

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿರುವುದರಿಂದ ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ ಸಚಿವರಾದ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳಕರ್‌ ನಡುವೆ ಕಲಹವಿದ್ದರೆ, ಮತ್ತೊಂದು ಕಡೆ ಡಿಸಿಎಂ ಡಿ.ಕೆ.ಶಿವಕುಮಾರ್‌-ಸಚಿವ ಜಾರಕಿಹೊಳಿ ನಡುವೆ ಕಲಹವಿದೆ. ಎರಡೂವರೆ ವರ್ಷಕ್ಕೆ ಅಧಿಕಾರ ಹಸ್ತಾಂತರವಾಗಬೇಕೆಂದು ಒಪ್ಪಂದವಾದರೂ ಸಿಎಂ ಸಿದ್ದರಾಮಯ್ಯ ಅವರಿಗೆ ಅಧಿಕಾರ ಹಸ್ತಾಂತರಿಸಲು ಮನಸ್ಸಿಲ್ಲ. ಅದಕ್ಕಾಗಿ ಸಚಿವರನ್ನು ಛೂ ಬಿಟ್ಟಿದ್ದು, ಡಿ.ಕೆ.ಶಿವಕುಮಾರ್‌ ಒಬ್ಬಂಟಿಯಾಗಿದ್ದಾರೆ. ಅದಕ್ಕಾಗಿ ಅವರೀಗ ಹೈಕಮಾಂಡ್‌ ಪಾದದ ಬಳಿ … Continue reading ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ, ಬಣ ಕಲಹದಲ್ಲೇ ಎಲ್ಲರೂ ಮಗ್ನ: ಆರ್‌.ಅಶೋಕ್ ಆಕ್ರೋಶ