ಹೋರಾಟಗಾರರ ವಿರುದ್ಧ ಸರ್ಕಾರದಿಂದ ಸೇಡಿನ ಕ್ರಮ; ಮಾಜಿ MLC ಹೆಚ್.ಎಂ.ರಮೇಶ್ ಗೌಡ ಕಿಡಿ

ಬೆಂಗಳೂರು: ಯುವ ಜನತಾದಳ ಕಾರ್ಯಕರ್ತರು ಪಕ್ಷ ಸಂಘಟನೆಯ ಜತೆಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮಾಡಬೇಕು ಹಾಗೂ ಜನಪರ ಹೋರಾಟಗಳನ್ನು ನಡೆಸಬೇಕೆಂದು ಜೆಡಿಎಸ್ ನಗರ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಹೆಚ್.ಎಂ. ರಮೇಶ್ ಗೌಡ ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಕರೆಯಲಾಗಿದ್ದ ಬೆಂಗಳೂರು ನಗರದ ಯುವ ಘಟಕದ ಪದಾಧಿಕಾರಿಗಳು, ವಿಧಾನಸಭಾ ಕ್ಷೇತ್ರ ಅಧ್ಯಕ್ಷರು ಹಾಗೂ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು ಅವರು. ರಾಜ್ಯ ಸರ್ಕಾರ ಅಕ್ರಮಗಳಲ್ಲಿ ನಿರತವಾಗಿದ್ದು, ಜನದ್ರೋಹಿ ಆಡಳಿತ … Continue reading ಹೋರಾಟಗಾರರ ವಿರುದ್ಧ ಸರ್ಕಾರದಿಂದ ಸೇಡಿನ ಕ್ರಮ; ಮಾಜಿ MLC ಹೆಚ್.ಎಂ.ರಮೇಶ್ ಗೌಡ ಕಿಡಿ