ಆರ್ಟಿಕಲ್ 17ಎ ನಿಯಮ ಗಾಳಿಗೆ ತೂರಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರು ನೀಡಿರುವಂತ ಪ್ರಾಸಿಕ್ಯೂಷನ್ ಅನುಮತಿ ಆರ್ಟಿಕಲ್ 17ಎ ನಿಯಮ ಗಾಳಿಗೆ ತೂರಿದಂತೆ ಆಗಿದೆ. ಅವರು ಕಾನೂನಿನ ಕಗ್ಗೊಲೆ ಮಾಡಿದ್ದಾರೆ. ಬಿಜೆಪಿಯ ಕೈಗೊಂಬೆಯಂತೆ ವರ್ತಿಸಿದ್ದಾರೆ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಇಂದು ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಮುಖ್ಯಮಂತ್ರಿಗಳ ವಿರುದ್ಧದ ಪ್ರಸಿಕ್ಯೂಷನ್ ಪ್ರಕರಣದಿಂದಾಗಿ ರಾಜ್ಯಪಾಲರ ನಡೆ ಹಾಗೂ ಅವರ ಕಾರ್ಯಗಳ ಮೇಲೆ ಬೆಳಕು ಚೆಲ್ಲಿದಂತಾಗಿದೆ. ರಾಜ್ಯಪಾಲರ ಕಾರ್ಯಭಾರಗಳ ಮೇಲೆ ಅನೇಕ ಬಾರಿ ಚರ್ಚೆಯಾಗಿದೆ. ಬಾಬಾ ಸಾಹೇಬ್ … Continue reading ಆರ್ಟಿಕಲ್ 17ಎ ನಿಯಮ ಗಾಳಿಗೆ ತೂರಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ