BIG BREAKING: SC, ST ಒಳ ಮೀಸಲಾತಿ ವಿಧೇಯಕಕ್ಕೆ ಕರ್ನಾಟಕ ರಾಜ್ಯಪಾಲರ ಅಂಗೀಕಾರ

ಬೆಂಗಳೂರು: SC, ST ಒಳಮೀಸಲಾತಿ ಜಾರಿಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಸಂಬಂಧ ಮಸೂದೆ ರೂಪಿಸಿ, ಸದನದಲ್ಲಿ ಅಂಗೀಕರಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಇಂದು ಇಂತಹ ದಲಿತರ SC, ST ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅಂಗೀಕಾರ ನೀಡಿದ್ದಾರೆ. ಕರ್ನಾಟಕದ ದಲಿತ ಸಮುದಾಯಗಳಲ್ಲಿ ದಶಕಗಳಿಂದ ಕೇಳಿಬರುತ್ತಿದ್ದ ‘SC, ST ಒಳ ಮೀಸಲಾತಿ’ (Internal Reservation) ಬೇಡಿಕೆಗೆ ಕೊನೆಗೂ ಸಾಂವಿಧಾನಿಕ ಮಾನ್ಯತೆ ಲಭಿಸಿದೆ. ರಾಜ್ಯ ಸರ್ಕಾರವು ಮಂಡಿಸಿದ್ದ ದಲಿತರ ಒಳ ಮೀಸಲಾತಿ ವಿಧೇಯಕಕ್ಕೆ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ … Continue reading BIG BREAKING: SC, ST ಒಳ ಮೀಸಲಾತಿ ವಿಧೇಯಕಕ್ಕೆ ಕರ್ನಾಟಕ ರಾಜ್ಯಪಾಲರ ಅಂಗೀಕಾರ