ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತನೆ, ವಜಾಕ್ಕೆ ಸಚಿವ ಈಶ್ವರ್ ಖಂಡ್ರೆ ಒತ್ತಾಯ

ಬೆಂಗಳೂರು: ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯ. ಇವರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸರಿಯಲ್ಲ. ರಾಜ್ಯಪಾಲರು ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತಾರೆ ಎಂದು ನಾವು ನಿರೀಕ್ಷಿಸಿರಲಿಲ್ಲ ಎಂದು ತಿಳಿಸಿದ್ದಾರೆ. ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿರುವುದು … Continue reading ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತನೆ, ವಜಾಕ್ಕೆ ಸಚಿವ ಈಶ್ವರ್ ಖಂಡ್ರೆ ಒತ್ತಾಯ