Breaking news:‌ ಕ್ಯಾಲಿಫೋರ್ನಿಯಾದ ಯೊಸೆಮೈಟ್ ಬಳಿ ಭೀಕರ ಕಾಡ್ಗಿಚ್ಚು… ತುರ್ತು ಪರಿಸ್ಥಿತಿ ಘೋಷಣೆ

ಕ್ಯಾಲಿಫೋರ್ನಿಯಾ: ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ಕಾಡ್ಗಿಚ್ಚು ಸಂಭವಿಸಿದ ಪರಿಣಾಮ ಅಲ್ಲಿನ ಗವರ್ನರ್ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಯೊಸೆಮೈಟ್ ರಾಷ್ಟ್ರೀಯ ಉದ್ಯಾನವನದ ಬಳಿ ವೇಗವಾಗಿ ಹರಡುತ್ತಿರುವ ಬೆಂಕಿಯನ್ನು ನಂದಿಸಲು 400 ಕ್ಕೂ ಹೆಚ್ಚು ಅಗ್ನಿಶಾಮಕ ದಳದವರು ಹರಸಾಹಸ ಪಡುತ್ತಿದ್ದಾರೆ. ಶನಿವಾರ ಬೆಂಕಿಯು ವೇಗವಾಗಿ ಎಲ್ಲೆಡೆ ಆವರಿಸಿದೆ. ಹೀಗಾಗಿ, ಅಲ್ಲಿಂದ ಸಾವಿರಾರು ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಇನ್ನೂ, 2,000 ಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್ ಅನ್ನು ಸ್ಥಗಿತಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಕ್ಯಾಲಿಫೋರ್ನಿಯಾದಲ್ಲಿ ಎದುರಾಗಿರುವ ಅತಿದೊಡ್ಡ ಕಾಡ್ಗಿಚ್ಚು ಇದಾಗಿದೆ. TERRIFYING: These … Continue reading Breaking news:‌ ಕ್ಯಾಲಿಫೋರ್ನಿಯಾದ ಯೊಸೆಮೈಟ್ ಬಳಿ ಭೀಕರ ಕಾಡ್ಗಿಚ್ಚು… ತುರ್ತು ಪರಿಸ್ಥಿತಿ ಘೋಷಣೆ