‘ಬಿ.ನಾಗೇಂದ್ರ’ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಅಂಗೀಕಾರ: ‘ರಾಜ್ಯಪಾಲ ಗೆಹ್ಲೋಟ್’ ಗೆಜೆಟ್ ಅಧಿಸೂಚನೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ಸಂಬಂಧ ಸಚಿವ ಸ್ಥಾನಕ್ಕೆ ಬಿ ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದರು. ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ, ತಮ್ಮ ರಾಜೀನಾಮೆ ಪತ್ರವನ್ನು ನಿನ್ನೆ ಸಲ್ಲಿಸಿದ್ದರು. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಚಿವ ಬಿ ನಾಗೇಂದ್ರ ರಾಜೀನಾಮೆ ಅಂಗೀಕರಿಸಿ, ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯ ಸಂಪುಟದ ಮೊದಲ ವಿಕೆಟ್ ಪತನಗೊಂಡಿತ್ತು. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿದ್ದಂತ ಬಿ.ನಾಗೇಂದ್ರ … Continue reading ‘ಬಿ.ನಾಗೇಂದ್ರ’ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಅಂಗೀಕಾರ: ‘ರಾಜ್ಯಪಾಲ ಗೆಹ್ಲೋಟ್’ ಗೆಜೆಟ್ ಅಧಿಸೂಚನೆ