ಬೆಂಗಳೂರು : ಯುನಿವರ್ಸಿಟಿ ಆಫ್ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ ಕಾಲೇಜಿನ ಚೇರ್ಮನ್ ಆಗಿ ಮುತ್ತುರಾಜನ್ ನೇಮಕ ಮಾಡಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಆದೇಶಿಸಿದ್ದಾರೆ.
ಈ ಮೂಲಕ ಯುನಿವರ್ಸಿಟಿ ಆಫ್ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ ಕಾಲೇಜಿನ ಮೊದಲ ಚೇರ್ಮನ್ ಅನ್ನೋ ಹೆಗ್ಗಳಿಕೆಗೆ ಟಾಟಾ ಸ್ಟೀಲ್ಸ್ ಮಾಜಿ ಅಧ್ಯಕ್ಷ ಮುತ್ತುರಾಮನ್ ಪಾತ್ರರಾಗಿದ್ದಾರೆ.