ಪಡೆದ ‘ಜ್ಞಾನ’ ಸಮಾಜ ಮತ್ತು ದೇಶದ ಅಭಿವೃದ್ಧಿಗೆ ಮುಡಿಪಾಗಿರಲಿ : ವಿದ್ಯಾರ್ಥಿಗಳಿಗೆ ರಾಜ್ಯಪಾಲ ಗೆಹ್ಲೋಟ್ ಕರೆ

ಶಿವಮೊಗ್ಗ : ವಿದ್ಯಾರ್ಥಿಗಳು ಗಳಿಸಿದ ಜ್ಞಾನವನ್ನು ತಮ್ಮ ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಸಮಾಜ, ದೇಶ ಮತ್ತು ಪರಿಸರದ ಒಳಿತಿಗಾಗಿ ಬಳಸಿಕೊಳ್ಳಬೇಕು ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು. ಇಂದು ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಘಟಿಕೋತ್ಸವ ಸಮಾರಂಭವು ವಿದ್ಯಾರ್ಥಿಗಳ ಜೀವನದ ಅತ್ಯಮೂಲ್ಯ ಕ್ಷಣಗಳಲ್ಲಿ ಒಂದಾಗಿದೆ. ಇದು ಕಠಿಣ ಪರಿಶ್ರಮ ಮತ್ತು ಸಮರ್ಪಣೆಯ ಆಚರಣೆ ಮಾತ್ರವಲ್ಲ, ಇದು ನಿಮ್ಮ ಕನಸುಗಳ ಹಾರಾಟದ ಆರಂಭವಾಗಿದೆ. ಈ ಘಟಿಕೋತ್ಸವವು ಶಿಕ್ಷಣದ … Continue reading ಪಡೆದ ‘ಜ್ಞಾನ’ ಸಮಾಜ ಮತ್ತು ದೇಶದ ಅಭಿವೃದ್ಧಿಗೆ ಮುಡಿಪಾಗಿರಲಿ : ವಿದ್ಯಾರ್ಥಿಗಳಿಗೆ ರಾಜ್ಯಪಾಲ ಗೆಹ್ಲೋಟ್ ಕರೆ