ಬೆಂಗಳೂರು: ಬೆಂಗಳೂರು ಅರಮನೆ ಭೂ ಬಳಕೆ, ನಿಯಂತ್ರಣ ವಿಧೇಯಕಕ್ಕೆ ರಾಜ್ಯ ವಿಧಾನ ಮಂಡಲದ ಅಧಿವೇಶನದಲ್ಲಿ ಎರಡು ಸದನದಲ್ಲಿ ಅಂಕಿತ ಸೂಚಿಸಲಾಗಿತ್ತು. ಈ ಮಸೂದೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರು ಅರಮನೆ( ಭೂ ಬಳಕೆ ಮತ್ತು ನಿಯಂತ್ರಣ) ಅಧಿನಿಯಮ 2025ಕ್ಕೆ ಅಂಕಿತ ಸೂಚಿಸಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ವಿಶೇಷ ಗೆಜೆಟ್ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ವಿಧೇಯಕ, … Continue reading BREAKING: ಬೆಂಗಳೂರು ಅರಮನೆ ಭೂ ಬಳಕೆ, ನಿಯಂತ್ರಣ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ: ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟ
Copy and paste this URL into your WordPress site to embed
Copy and paste this code into your site to embed