ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ತಡೆಗೆ ಮಹತ್ವದ ಕ್ರಮ ವಹಿಸಲಾಗಿದೆ. ರಾಜ್ಯ ಸರ್ಕಾರದಿಂದ ಇದಕ್ಕಾಗಿ ಮಸೂದೆಯನ್ನು ತಿದ್ದುಪಡಿ ಮಾಡಲಾಗಿದ್ದು, ಅದಕ್ಕೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ. ಹೀಗಾಗಿ ಇನ್ಮುಂದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದವರಿಗೆ 10 ಕೋಟಿ ದಂಡ ಹಾಗೂ 10 ವರ್ಷ ಜೈಲು ಶಿಕ್ಷೆ ಫಿಕ್ಸ್ ಆದಂತೆ ಆಗಿದೆ. ಸರ್ಕಾರ ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಎಸಗುವವರಿಗೆ ₹10 ಕೋಟಿ ದಂಡ ಮತ್ತು 10 ವರ್ಷಗಳವರೆಗೆ … Continue reading ಇನ್ಮುಂದೆ ‘ನೇಮಕಾತಿ ಪರೀಕ್ಷೆ’ಯಲ್ಲಿ ಅಕ್ರಮ ಎಸಗಿದ್ರೇ ಭಾರೀ ದಂಡ, 10 ವರ್ಷ ಜೈಲು ಶಿಕ್ಷೆ: ಮಸೂದೆಗೆ ರಾಜ್ಯಪಾಲರ ಅಂಕಿತ
Copy and paste this URL into your WordPress site to embed
Copy and paste this code into your site to embed