BIG NEWS: ರಾಜ್ಯ ಸರ್ಕಾರದಿಂದ ‘ಮೈಕ್ರೋ ಫೈನಾನ್ಸ್ ಕಿರುಕುಳ ನಿಯಂತ್ರಣ ವಿಧೇಯ’ದ ಗೆಜೆಟ್ ಅಧಿಸೂಚನೆ ಪ್ರಕಟ

ಬೆಂಗಳೂರು: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಕಾಯ್ದೆ ಜಾರಿಗೆ ತಂದಿತ್ತು. ಆ ಬಳಿಕ ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಿ ಅಂಗೀಕಾರ ಪಡೆದಿತ್ತು. ಈಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಕಿರು(Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧಿನಿಯಮ 2025ಕ್ಕೆ ಅಂಕಿತ ನೀಡಿದ್ದಾರೆ. ಹೀಗಾಗಿ ಇನ್ಮುಂದೆ ಅಕ್ರಮ ಮೈಕ್ರೋ ಫೈನಾನ್ಸ್ ದಂಧೆಗೆ ಕಡಿವಾಣ ಬಿದ್ದಂತೆ ಆಗಿದೆ. ಅಲ್ಲದೇ ಕಿರುಕುಳ ನೀಡಿದ್ರೇ ಜೈಲು, ದಂಡ ಫಿಕ್ಸ್ ಆದಂತೆ … Continue reading BIG NEWS: ರಾಜ್ಯ ಸರ್ಕಾರದಿಂದ ‘ಮೈಕ್ರೋ ಫೈನಾನ್ಸ್ ಕಿರುಕುಳ ನಿಯಂತ್ರಣ ವಿಧೇಯ’ದ ಗೆಜೆಟ್ ಅಧಿಸೂಚನೆ ಪ್ರಕಟ