ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋಗಿದ್ದಾರೆ: ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ “ಜೈ ಸಂವಿಧಾನ” ಎನ್ನುವುದನ್ನೂ ಉಲ್ಲೇಖಿಸದೆ, ಓದದೆ ಹೋದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ರಾಜ್ಯಪಾಲರ ಭಾಷಣದ ಮೇಲೆ ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಧಾನಸಭೆಯಲ್ಲಿ ಉತ್ತರಿಸಿದಂತ ಅವರು, ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಮಾತಾಡುವಾಗ ನನ್ನನ್ನು “ಅಸಹಾಯಕ ಮುಖ್ಯಮಂತ್ರಿ” ಎಂದು ಕರೆದಿದ್ದಾರೆ. ಕೆಲವು ಬಾರಿ, “ಅಸತ್ಯದ ಎದುರು ಸತ್ಯ ಅಸಹಾಯಕವಾಗಿಬಿಡುತ್ತದೆ ಎಂದರು. *ನಾವು … Continue reading ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋಗಿದ್ದಾರೆ: ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed