‘ಮೈಕ್ರೋ ಫೈನಾನ್ಸ್’ ತಡೆಗೆ ಸುಗ್ರೀವಾಜ್ಞೆ ಜಾರಿ ವಿಚಾರ : ರಾಜ್ಯಪಾಲರಿಗೆ ತಪ್ಪು ಗ್ರಹಿಕೆ ಆಗಿದೆ : ಸಚಿವ ಎಚ್.ಕೆ ಪಾಟೀಲ್

ದಾವಣಗೆರೆ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ತರಲು ಕರುಡು ಸಿದ್ಧಪಡಿಸಿದ್ದು, ಇತ್ತೀಚಿಗೆ ರಾಜ್ಯಪಾಲರಿಗೆ ಅದನ್ನು ಕಳಿಸಲಾಗಿತ್ತು ಆದರೆ ರಾಜ್ಯಪಾಲರು ಅದನ್ನು ವಾಪಸ್ ಕಳುಹಿಸಿದ್ದಾರೆ. ಈ ವಿಚಾರವಾಗಿ ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರು ರಾಜಪ್ಪರಿಗೆ ತಪ್ಪು ಗ್ರಹಿಕೆ ಆಗಿರಬಹುದು ಎಂದು ತಿಳಿಸಿದರು. ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಸುಗ್ರೀವಾಜ್ಞೆಯ ಪ್ರಸ್ತಾಪವನ್ನು ಒಪ್ಪಿಲ್ಲ. ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ಗೆ ತಪ್ಪು ಗ್ರಹಿಕೆ ಆಗಿರಬಹುದು.ಆಕ್ಷೇಪ ವ್ಯಕ್ತಪಡಿಸಿದ್ದನ್ನು … Continue reading ‘ಮೈಕ್ರೋ ಫೈನಾನ್ಸ್’ ತಡೆಗೆ ಸುಗ್ರೀವಾಜ್ಞೆ ಜಾರಿ ವಿಚಾರ : ರಾಜ್ಯಪಾಲರಿಗೆ ತಪ್ಪು ಗ್ರಹಿಕೆ ಆಗಿದೆ : ಸಚಿವ ಎಚ್.ಕೆ ಪಾಟೀಲ್