BIG NEWS: 2ನೇ ಬಾರಿಗೆ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರ ಮೀಸಲಾತಿ ವಿಧೇಯಕ ವಾಪಾಸ್ ಕಳುಹಿಸಿದ ರಾಜ್ಯಪಾಲರು

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ಕಾಮಗಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಕಲ್ಪಿಸುವಂತ ಮಸೂಧೆಗೆ ಸದನದಲ್ಲಿ ಅಂಗೀಕಾರ ನೀಡಲಾಗಿತ್ತು. ಈ ಮಸೂಧೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಆದರೇ 2ನೇ ಬಾರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಕಿತ ನೀಡದೇ ವಾಪಾಸ್ ಕಳುಹಿಸಿದ್ದಾರೆ. ಹೌದು ರಾಜ್ಯ ಸರ್ಕಾರ ಕಳುಹಿಸಿದ್ದಂತ ವಿಧೇಯಕ ಮತ್ತೆ ರಾಜ್ಯಪಾಲರು ಹಿಂದಿರುಗಿಸಿದ್ದಾರೆ. ರಾಜ್ಯಪಾಲರು ಸರ್ಕಾರಿ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವಂತ ಮಸೂದೆಯನ್ನು ವಾಪಾಸ್ ಕಳುಹಿಸಿದ್ದರು. ಆ ಬಳಿಕ ಸ್ಪಷ್ಟೀಕರಣದೊಂದಿಗೆ ವಿಧೇಯಕ ಮರು ಸಲ್ಲಿಕೆ … Continue reading BIG NEWS: 2ನೇ ಬಾರಿಗೆ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರ ಮೀಸಲಾತಿ ವಿಧೇಯಕ ವಾಪಾಸ್ ಕಳುಹಿಸಿದ ರಾಜ್ಯಪಾಲರು