ರಾಜ್ಯಪಾಲರು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ತಾರತಮ್ಯವೆಸಗಿದ್ದು, ಅವರು ಭಾರತದ ರಾಷ್ಟ್ರಪತಿಯವರ ಪ್ರತಿನಿಧಿಗಳಾಗಿ ಕೆಲಸ ಮಾಡಬೇಕೆ ಹೊರತು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಮೇಲಿನ ತನಿಖೆಗಾಗಿ ರಾಜ್ಯಪಾಲರು ಅನುಮತಿ ನೀಡಲು ಲೋಕಾಯುಕ್ತದವರು ಮನವಿ ಮಾಡಿರುವ ಬಗ್ಗೆ ಮಾಧ್ಯಮದವರಿಗೆ ತಮ್ಮ ಪ್ರತಿಕ್ರಿಯೆ ನೀಡುತ್ತಾ, ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ನಲ್ಲಿ ನಡೆದ ಗಣಿಗಾರಿಕೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು … Continue reading ರಾಜ್ಯಪಾಲರು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು: ಸಿಎಂ ಸಿದ್ದರಾಮಯ್ಯ