BREAKING NEWS: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆಯನ್ನು ಜಾರಿಗೆ ತರಲಾಗಿತ್ತು. ಈ ಸುಗ್ರೀವಾಜ್ಞೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲಾಗಿತ್ತು. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅಂಕಿತ ಸೂಚಿಸಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಜಾರಿಗೊಂಡತೆ ಆಗಿದೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿಗೊಳಿಸುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿತ್ತು. ಅದರಂತೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ ಸೂಚಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ರಾಜ್ಯಪಾಲರು ಮಸೂದೆಯನ್ನು ವಾಪಾಸ್ … Continue reading BREAKING NEWS: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ