BREAKING: ರಾಜ್ಯಪಾಲ ‘ಥಾವರ್ ಚಂದ್ ಗೆಹ್ಲೋಟ್’ಗೆ ಕೋವಿಡ್ ಪಾಸಿಟಿವ್ | Governor Thawarchand Gehlot

ಬೆಂಗಳೂರು: ರಾಜ್ಯದ ರಾಜ್ಯಪಾಲರಾದಂತ ಥಾವರ್ ಚಂದ್ ಗೆಹ್ಲೋಟ್ ( Karnataka Governor Thawarchand Gehlot ) ಅವರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ಹೀಗಾಗಿ ಮನೆಯಲ್ಲಿಯೋ ಹೋಂ ಐಸೋಲೋಷನ್ ಆಗಿ ಚಿಕಿತ್ಸೆ ಪಡೆಯುತ್ತಿರೋದಾಗಿ ತಿಳಿದು ಬಂದಿದೆ. ನಾವು ಜನರ ನಾಡಿ ಮಿಡಿತ ನೋಡಿ ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ – ಸಿದ್ಧರಾಮಯ್ಯ ಈ ಕುರಿತಂತೆ ರಾಜ್ಯಪಾಲರ ಕಚೇರಿಯಿಂದ ( Governor Office ) ಅಧಿಕೃತವಾಗಿ ಮಾಹಿತಿ ಬಿಡುಗಡೆ ಮಾಡಿದ್ದು, ಕರ್ನಾಟಕದ … Continue reading BREAKING: ರಾಜ್ಯಪಾಲ ‘ಥಾವರ್ ಚಂದ್ ಗೆಹ್ಲೋಟ್’ಗೆ ಕೋವಿಡ್ ಪಾಸಿಟಿವ್ | Governor Thawarchand Gehlot