BIG NEWS: ನಾಳೆ ಸಿಎಂ ವಿರುದ್ಧ ರಾಜ್ಯಪಾಲರು ಕ್ರಮ ಕೈಗೊಳ್ಳದಂತೆ ನಿರ್ಣಯ: ಸಚಿವ ಸಂಪುಟ ಸಭೆಯಿಂದ ಹೊಗುಳಿದ ಸಿದ್ಧರಾಮಯ್ಯ

ಬೆಂಗಳೂರು: ನಾಳೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಹೊರಗುಳಿಯಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ವೇಳೆಯಲ್ಲೇ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಕ್ರಮ ಕೈಗೊಳ್ಳದಂತೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯವನ್ನು ಕೈಗೊಳ್ಳುವ ಸಾಧ್ಯತೆ ಇದೆ. ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಾಳೆ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿತ್ತು. ಈ ಸಭೆಯಲ್ಲಿ ಸಿದ್ಧರಾಮಯ್ಯ ಭಾಗಿಯಾಗುತ್ತಿಲ್ಲ. ಅವರು ಹೊರಗೆ ಉಳಿಯಲಿದ್ದಾರೆ ಎನ್ನಲಾಗುತ್ತಿದೆ. ನಾಳೆಯ ಸಚಿವ ಸಂಪುಟ ಜವಾಬ್ದಾರಿಯನ್ನು ಡಿಸಿಎಂ ಡಿ.ಕೆ … Continue reading BIG NEWS: ನಾಳೆ ಸಿಎಂ ವಿರುದ್ಧ ರಾಜ್ಯಪಾಲರು ಕ್ರಮ ಕೈಗೊಳ್ಳದಂತೆ ನಿರ್ಣಯ: ಸಚಿವ ಸಂಪುಟ ಸಭೆಯಿಂದ ಹೊಗುಳಿದ ಸಿದ್ಧರಾಮಯ್ಯ